ಕಾಫಿಗೂ ಬಂತು ಸ್ನಾತಕೋತ್ತರ ಪದವಿ!
ಈ ಪದವಿ ಅಧ್ಯಯನ 9 ತಿಂಗಳ ಕಾಲಾವಧಿಯಲ್ಲಿ ನಡೆಯಲಿದೆ.
Team Udayavani, Sep 23, 2021, 2:15 PM IST
ರೋಮ್: ಕಾಫಿಯೆಂದರೆ ಪಂಚಪ್ರಾಣ ಎನ್ನುವವರಿಗಾಗಿಯೇ ಇಟಲಿಯ ವಿಶ್ವವಿದ್ಯಾನಿಲಯವೊಂದು ಸ್ನಾತಕೋತ್ತರ ಪದವಿಯನ್ನೇ ಆರಂಭಿಸಿದೆ!
ಇಟಲಿಯ ಪ್ಲಾರೆನ್ಸ್ ವಿವಿ ಕಾಫಿ ಬಗ್ಗೆಯೇ ಸ್ನಾತಕೋತ್ತರ ಪದವಿ ಆರಂಭಿಸಿದೆ. ಕಾಫಿಯ ಇತಿಹಾಸದಿಂದ ಹಿಡಿದು ಹೇಗೆ ಸರ್ವ್ ಮಾಡಬೇಕು ಎನ್ನುವವರೆಗೂ ಅಧ್ಯಯನವನ್ನು ಈ ಪದವಿಯಲ್ಲಿ ಮಾಡಬಹುದು. ಕಾಫಿ ಉದ್ಯಮದಲ್ಲೇ ಯಶಸ್ಸು ಕಂಡಿರುವ ಕಂಪೆನಿಗಳಿಗೂ ಕರೆದುಕೊಂಡು ಹೋಗಿ ಪ್ರಾಯೋಗಿಕ ಅಧ್ಯಯನಕ್ಕೂ ಅವಕಾಶ ಇದೆ.
ಈ ಪದವಿ ಅಧ್ಯಯನ 9 ತಿಂಗಳ ಕಾಲಾವಧಿಯಲ್ಲಿ ನಡೆಯಲಿದೆ. ಮೊದಲ ಬ್ಯಾಚ್ 2022ರ ಜನವರಿಯಲ್ಲಿ ಆರಂಭವಾಗಲಿದ್ದು, ಅದಕ್ಕೆ ಈಗಾಗಲೇ 25 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮೊದಲ ಬ್ಯಾಚ್‌ಗೆ ಇಟಾಲಿಯನ್ ಭಾಷೆಯಲ್ಲೇ ಅಧ್ಯಯನ ನಡೆಯಲಿದೆ. ಒಂದು ವೇಳೆ ಬೇಡಿಕೆ ಹೆಚ್ಚಾದರೆ ಇಂಗ್ಲಿಷ್‌ನಲ್ಲಿಯೂ ಪದವಿ ಆರಂಭಿಸಲಾಗುವುದು ಎಂದು ವಿವಿಯ ಕೃಷಿ ವಿಭಾಗದ ಮುಖ್ಯಸ್ಥರು ಹಾಗೂ ಕೋರ್ಸ್‌ನ ಮೇಲ್ವಿಚಾರಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.