ಭಾರತಕ್ಕೆ ಸಶಸ್ತ್ರ ಡ್ರೋನ್ ಮಾರಲು ಅಮೆರಿಕ ಸಮ್ಮತಿ
Team Udayavani, Jun 9, 2019, 6:00 AM IST
ವಾಷಿಂಗ್ಟನ್: ಶಸ್ತ್ರ ಸಜ್ಜಿತ ಡ್ರೋನ್‌ಗಳು ಹಾಗೂ ಸಮಗ್ರ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಸಮ್ಮತಿಸಿದೆ.
ಭಾರತಕ್ಕೆ ತನ್ನ ಸೇನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಅಮೆರಿಕದ ಈ ಕ್ರಮ ಮಹತ್ವದ್ದು. ಆದರೆ ಯಾವಾಗ ಈ ಮಾರಾಟ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಇಂತಹ ಡ್ರೋನ್‌ಗಳನ್ನು ಭಾರತಕ್ಕೆ ಒದಗಿಸಲು ನಿರ್ಧರಿಸಲಾಗಿದೆ. ಜತೆಗೆ, ಈಗ ಅಮೆರಿಕ ಗಾರ್ಡಿಯನ್ ಡ್ರೋನ್‌ಗಳ ಶಸ್ತ್ರ ಸಜ್ಜಿತ ಆವೃತ್ತಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
MUST WATCH
ಹೊಸ ಸೇರ್ಪಡೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.