ಭಾರತೀಯ ಮೂಲದ ಸೈನಿಕನಿಗೆ ತಿಲಕವಿಡಲು ಒಪ್ಪಿಗೆ ನೀಡಿದ ಯುಎಸ್‌ ಸೇನೆ!

Team Udayavani, Mar 24, 2022, 7:43 AM IST

ಭಾರತೀಯ ಮೂಲದ ಸೈನಿಕನಿಗೆ ತಿಲಕವಿಡಲು ಒಪ್ಪಿಗೆ ನೀಡಿದ ಯುಎಸ್‌ ಸೇನೆ!

ವಾಷಿಂಗ್ಟನ್‌ ಡಿಸಿ: 2019ರಲ್ಲಿ ಸಿಕ್ಖ್ ಯೋಧರೊಬ್ಬರಿಗೆ ಪೇಟ ಧರಿಸಿ, ಗಡ್ಡ ಬಿಡಲು ಅಮೆರಿಕ ಸೇನೆ ವಿಶೇಷ ಅನುಮತಿ ನೀಡಿತ್ತು.

ಇದೀಗ ಅಮೆರಿಕದ ವಾಯುಪಡೆಯಲ್ಲಿ ಕೆಲಸ ಮಾಡುತ್ತಿ­ರುವ ಯೋಧ, ವೈದ್ಯ ದರ್ಶನ್‌ ಶಾಗೆ ಹಣೆಯಲ್ಲಿ ತಿಲಕವಿಡಲು ಅನುಮತಿ ನೀಡಲಾಗಿದೆ.

ಈ ಅವಕಾಶ ಪಡೆದುಕೊಳ್ಳಲು ದರ್ಶನ್‌ ಬಹಳ ಕಾಲದಿಂದ ಪ್ರಯತ್ನ ನಡೆಸಿದ್ದರು. ಇದೀಗ ಅವರ ಆಸೆ ಈಡೇರಿದೆ.

ಅಮೆರಿಕ ಸೇನೆಯಲ್ಲಿ ಪ್ರತ್ಯೇಕತೆ ಬೆಳೆಸುವ ಧಾರ್ಮಿಕ ಸಂಕೇತಗಳಿಗೆ ಅವಕಾಶವಿಲ್ಲ. ಆದರೆ ಈ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ : ಮಾಹಿತಿ ತರಿಸಿ ಅವಲೋಕಿಸುವೆ ; ಅಬ್ದುಲ್ ಅಜೀಮ್

ಮೂಲತಃ ದರ್ಶನ್‌ ಪೂರ್ವಿಕರು ಗುಜರಾತ್‌ನವರು. ಅವರು 3 ವರ್ಷದಿಂದ 5 ವರ್ಷದವರೆಗೆ ಗುಜರಾತ್‌ನಲ್ಲಿ ಅಜ್ಜ-ಅಜ್ಜಿ ಜತೆಗೆ ಬೆಳೆದಿದ್ದರು.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

ಕದನ ವಿರಾಮ: 3 ಒತ್ತೆಯಾಳುಗಳ ಬಿಡುಗಡೆ ಬೆನ್ನಲ್ಲೇ 90 ಕೈದಿಗಳನ್ನು ಬಿಡುಗಡೆ ಮಾಡಿದ ಇಸ್ರೇಲ್

1-isre

Israel-Hamas;ಅಂತೂ ಕದನ ವಿರಾಮ ಜಾರಿ: ಮೂವರು ಇಸ್ರೇಲಿಗರ ಬಿಡುಗಡೆ

1-wef

Davos; ಇಂದು ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ಆರಂಭ

1-wew–ewq

Donald Trump ಪ್ರಮಾಣವಚನ: ಭೋಜನಕೂಟದಲ್ಲಿ ಮುಖೇಶ್ ಮತ್ತು ನೀತಾ ಅಂಬಾನಿ

trump-Fam

America: ಟ್ರಂಪ್‌ ಪ್ರಮಾಣದ ಬೆನ್ನಲ್ಲೇ ಅಕ್ರಮ ವಲಸಿಗರು ಹೊರಕ್ಕೆ?

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.