ಯುವಕನ ಮೇಲೆ ಫೈರಿಂಗ್: ಪೊಲೀಸ್ ಅಧಿಕಾರಿ ವಜಾ
Team Udayavani, Oct 8, 2022, 9:30 PM IST
ವಾಷಿಂಗ್ಟನ್: ಕಾರಿನಲ್ಲಿ ಕುಳಿತು ಬರ್ಗರ್ ತಿನ್ನುತ್ತಿದ್ದ ಯುವಕನ ಮೇಲೆ ಪೊಲೀಸ್ ಅಧಿಕಾರಿ ಗುಂಡಿನ ದಾಳಿ ನಡೆಸಿದ ಘಟನೆ ಅಮೆರಿಕದ ಸ್ಯಾನ್‌ಆ್ಯಂಟೋನಿಯಾದಲ್ಲಿ ನಡೆದಿದೆ.
ಸುಖಾ ಸುಮ್ಮನೆ ದಾಳಿ ನಡೆಸಿರುವ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಅಂಗಡಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಕಾರು ನಿಲ್ಲಿಸಿಕೊಂಡಿದ್ದ 17 ವರ್ಷದ ಯುವಕ ಕಾರಿನಲ್ಲೇ ಕುಳಿತು ಬರ್ಗರ್ ತಿನ್ನುತ್ತಿದ್ದ. ಒಮ್ಮೆಲೆ ಕಾರಿನ ಬಾಗಿಲು ತೆರೆದ ಪೊಲೀಸ್ ಅಧಿಕಾರಿ, ಯುವಕನಿಗೆ ಕಾರಿನಿಂದ ಕೆಳಗಿಳಿಯಲು ಆದೇಶಿಸಿದ್ದಾನೆ.
Earlier this week, a San Antonio cop abruptly confronted a teen eating in a McDonalds parking lot & demanded the teen exit his vehicle.
When the teen asked why, the cop immediately assaulted & then shot him MULTIPLE TIMES. Cop tried to (falsely) claim the teen had struck him 1st pic.twitter.com/ATNKj4fVgi
— Kendall Brown (@kendallybrown) October 7, 2022
ಏಕೆಂದು ಯುವಕ ಪ್ರಶ್ನಿಸಿದಾಗ ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ತಪ್ಪಿಸಿಕೊಳ್ಳಲೆಂದು ಯುವಕ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಆದರೂ ಬಿಡದ ಪೊಲೀಸ್ ಸತತ ದಾಳಿ ನಡೆಸಿದ್ದಾನೆ. ಯುವಕನಿಗೆ ಗಂಭೀರ ಗಾಯವಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.