ಅಲ್ ಕಾಯಿದಾ ಬೆಂಬಲಿಸಿದ ಅಮೆರಿಕನ್ ಪ್ರಜೆಗೆ 45 ವರ್ಷ ಜೈಲು
Team Udayavani, Mar 14, 2018, 11:45 AM IST
ವಾಷಿಂಗ್ಟನ್ : ಪಾಕಿಸ್ಥಾನದ ಬುಡಕಟ್ಟು ಪ್ರದೇಶಗಳಲ್ಲಿ ಅಲ್ ಕಾಯಿದಾ ದಿಂದ ಉಗ್ರ ತರಬೇತಿ ಪಡೆದು ಅಮೆರಿಕನ್ನರನ್ನು ಕೊಲ್ಲಲು ಸಂಚು ನಡೆಸುತ್ತಿದ್ದ ಮತ್ತು ಜಾಗತಿಕ ಭಯೋತ್ಪಾದಕ ಸಂಸ್ಥೆಗಳನ್ನು ಬೆಂಬಲಿಸುತ್ತಿದ್ದ ಅಮೆರಿಕನ್ ಪ್ರಜೆಗೆ 45 ವರ್ಷಗಳ ಜೈಲು ಶಿಕ್ಷೆಯನ್ನು ನೀಡಲಾಗಿದೆ.
32 ವರ್ಷ ಪ್ರಾಯದ ಮುಹಾನದ್ ಮಹಮೂದ್ ಅಲ್ ಫಾರೇಕ್ ಎಂಬಾತನು ಸಾಗರೋತ್ತರ ಪ್ರವಾಸ ಕೈಗೊಂಡು,ಅಲ್ ಕಾಯಿದಾ ಸಂಘಟನೆಯನ್ನು ಸೇರಿಕೊಂಡು ಉಗ್ರ ತರಬೇತಿ ಪಡೆದಿದ್ದ.
2009ರಲ್ಲಿ ಅಫ್ಘಾನಿಸ್ಥಾನದಲ್ಲಿ ಅಮೆರಕದ ಸೇನಾ ಘಟಕವೊಂದ ಮೇಲೆ ಬಾಂಬ್ ದಾಳಿ ಸೇರಿದಂತೆ ಅಲ್ಲಿರುವ ಅಮೆರಿಕನ್ನರನ್ನು ಕೊಲ್ಲುವ ಸಂಚು ರೂಪಿಸಿದ್ದ ಎಂದು ರಾಷ್ಟ್ರೀಯ ಭದ್ರತೆಯ ಸಹಾಯಕ ಅಟಾರ್ನಿ ಜನರಲ್ ಜಾನ್ ಸಿ ಡಿಮರ್ಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್