ಫೈರ್ ಸ್ಟಾರ್ ದೀವಾಳಿ ಅರ್ಜಿ: ಅಮೆರಿಕ ಕೋರ್ಟ್ ಮಧ್ಯಾವಧಿ ಆದೇಶ
Team Udayavani, Mar 2, 2018, 5:01 PM IST
ವಾಷಿಂಗ್ಟನ್ : ಈ ವಾರದ ಆದಿಯಲ್ಲಿ ದೀವಾಳಿ ಅರ್ಜಿ ಸಲ್ಲಿಸಿದ್ದ ನೀರವ್ ಮೋದಿ ಒಡೆತನದ ಫೈರ್ಸ್ಟಾರ್ ಡೈಮಂಡ್ ಇಂಕ್ ವಿರುದ್ಧ ಸಾಲಗಾರರು ಯಾವುದೇ ಸಾಲ ವಸೂಲಾತಿ ಮಾಡದಂತೆ ಅಮೆರಿಕದ ನ್ಯಾಯಾಲಯ ಮಧ್ಯಾವಧಿ ಆದೇಶ ಹೊರಡಿಸಿದೆ.
ಪಂಜಾಬ್ ನ್ಯಾಶನಲ್ ಬ್ಯಾಂಕ್ನಿಂದ 12,000 ಕೋಟಿ ರೂ.ಗಳನ್ನು ಆಕ್ರಮವಾಗಿ ವರ್ಗಾಯಿಸಿದ ಆರೋಪಕ್ಕೆ ಗುರಿಯಾಗಿರುವ ನೀರವ್ ಮೋದಿ ಅವರು ಫೈರ್ ಸ್ಟಾರ್ ಡೈಮಂಡ್ ಮತ್ತು ಅದರ ಸಹೋದರ ಸಂಸ್ಥೆಗಳಲ್ಲಿ ತಮ್ಮ ಕಂಪೆನಿಯ ಮೂಲಕ ಬೃಹತ್ ಪಾಲನ್ನು ಹೊಂದಿದ್ದಾರೆ.
ನ್ಯೂಯಾರ್ಕ್ ದಕ್ಷಿಣದ ದೀವಾಳಿ ಕೋರ್ಟಿಗೆ ಫೈರ್ ಸ್ಟಾರ್ ಡೈಮಂಡ್ ಸಂಸ್ಥೆ ಕಳೆದ ಸೋಮವಾರ ದೀವಾಳಿ ಅರ್ಜಿಯನ್ನು ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.