ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ ರಕ್ಷಣಾ ಸಚಿವ ಚೀನಕ್ಕೆ
Team Udayavani, Jun 25, 2018, 11:54 AM IST
ವಾಷಿಂಗ್ಟನ್ : ಅಮೆರಿಕ – ಚೀನ ನಡುವಿನ ಹಲವಾರು ದ್ವಿಪಕ್ಷೀಯ ವಿಷಯಗಳಿಗೆ ಸಂಬಂಧಿಸಿ ಉಂಟಾಗಿರುವ ಭಿನ್ನಮತದ ನಡುವೆಯೇ ಅಮೆರಿಕದ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಅವರು ಇದೇ ಜೂನ್ 26ರಿಂದ 28ರ ತನಕ ಚೀನಕ್ಕೆ ಭೇಟಿ ನೀಡಲಿದ್ದಾರೆ.
ದಕ್ಷಿಣ ಚೀನ ಸಮುದ್ರ ಕುರಿತ ಚೀನ ನೀತಿ ಮತ್ತು ತೈವಾನ್‌ಗೆ ಶಸ್ತ್ರಾಸ್ತ್ರ ಮಾರಾಟ ಮಾಡುವ ಅಮೆರಿಕ ನೀತಿ ಗಳಿಂದಾಗಿ ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪರಾಕಾಷ್ಠೆ ತಲುಪುತ್ತಿರುವ ನಡುವೆಯೇ ನಡೆಯುವ ಈ ಅಮೆರಿಕ ರಕ್ಷಣಾ ಸಚಿವರ ಈ ಭೇಟಿಯು ವಿಶೇಷವಾದ ಜಾಗತಿಕ ಮಹತ್ವವನ್ನು ಪಡೆದುಕೊಂಡಿದೆ.
ಅಂದ ಹಾಗೆ ಅಮೆರಿಕ ರಕ್ಷಣಾ ಸಚಿವರಾಗಿ ಮ್ಯಾಟಿಸ್ ಅವರು ಚೀನಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ನಾಲ್ಕು ದಿನಗಳ ಈ ಭೇಟಿಯಲ್ಲಿ ಮ್ಯಾಟಿಸ್ ಅವರು ದಕ್ಷಿಣ ಕೊರಿಯಕ್ಕೂ ಹೋಗಲಿದ್ದಾರೆ. ಅಲ್ಲಿ ಅವರು ದ.ಕೊರಿಯದ ರಾಷ್ಟ್ರೀಯ ರಕ್ಷಣಾ ಸಚಿವ ಸಾಂಗ್ ಯೂಂಗ್ ಮೂ ಅವರನ್ನು ಭೇಟಿಯಾಗಿ ಅನಂತರ ಜಪಾನಿಗೆ ತೆರಳಲಿದ್ದಾರೆ.ಅಲ್ಲಿ ಅವರು ಜಪಾನ್ ರಕ್ಷಣಾ ಸಚಿವ ಇತ್ಸುನೋರಿ ಒನೊದೆರಾ ಅವರನ್ನು ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.