US Electon; ಕಮಲಾ ಹ್ಯಾರಿಸ್‌ಗೆ ಶೇ.61ಭಾರತೀಯರ ಮತ: ಸಮೀಕ್ಷೆ

ಇಂಡಿಯನ್‌ ಅಮೆರಿಕನ್‌ ಆ್ಯಟಿಟ್ಯೂಡ್‌' ಸಮೀಕ್ಷೆ ಮಾಹಿತಿ | ಡೆಮಾಕ್ರಟಿಕ್‌ ಪಕ್ಷಕ್ಕೇ ಬೆಂಬಲವಿದ್ರೂ ಶೇಕಡಾವಾರು ಕುಸಿತ

Team Udayavani, Oct 30, 2024, 6:32 AM IST

US Election; 61% Indians Vote for Kamala Harris: Survey

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನು 6 ದಿನಗಳು ಮಾತ್ರ ಬಾಕಿ ಉಳಿದಿವೆ. ಅದಕ್ಕೆ ಪೂರಕವಾಗಿ ಡೆಮಾಕ್ರಾಟ್‌ ಮತ್ತು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಗಳಾಗಿರುವ ಕಮಲಾ ಹ್ಯಾರಿಸ್‌ ಮತ್ತು ಡೊನಾಲ್ಡ್‌ ಟ್ರಂಪ್‌ ನಡುವೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಮೆರಿಕ ಚುನಾವಣೆಯಲ್ಲಿ ಭಾರತೀಯ ಮೂಲದ ಮತದಾರರ ಪೈಕಿ ಶೇ.60 ಮಂದಿ ಡೆಮಾಕ್ರಾಟ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಬೆಂಬಲ ನೀಡುವ ಇಚ್ಛೆ ವ್ಯಕ್ತಪಡಿಸಿದ್ದರೆ, ಶೇ.32 ಮಂದಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ನಿಲುವು ವ್ಯಕ್ತಪಡಿಸಿದ್ದಾರೆ.

“ಇಂಡಿಯನ್‌ ಅಮೆರಿಕನ್‌ ಆ್ಯಟಿಟ್ಯೂಡ್‌’  ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ.  ಇದಲ್ಲದೇ ಶೇ.67ರಷ್ಟು ಮಹಿಳೆಯರು ಹಾಗೂ ಶೇ.53ರಷ್ಟು ಪುರುಷರು ಡೆಮಾಕ್ರಟಿಕ್‌ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಬೆಂಬಲಿಸಿದ್ದಾರೆ.

ಇದರ ಜತೆಗೆ ಭಾರತೀಯ ಅಮೆರಿಕನ್ನರಿಗೆ ಡೆಮಾಕ್ರಟಿಕ್‌ ಪಕ್ಷದೊಂದಿಗಿನ ಸಂಬಂಧ ಕ್ಷೀಣಿಸುತ್ತಿದೆ ಎಂದು  ಡೆಮಾಕ್ರೆಟಿಕ್‌ ಪಕ್ಷಕ್ಕೆ ಭಾರತೀಯ ಅಮೆರಿಕನ್ನರು ಬೆಂಬಲ ಸೂಚಿಸಿದರೂ ಆ ಸಂಖ್ಯೆಯಲ್ಲಿ ಕುಸಿದಿದೆ ಎಂದು ಸಮೀಕ್ಷೆ ತಿಳಿಸಿದೆ. 2020ರ ಚುನಾವಣೆ ವೇಳೆ ನಡೆಸಿದ್ದ ಸಮೀಕ್ಷೆಯಲ್ಲಿ ಶೇ.56ರಷ್ಟು ಮಂದಿ ಡೆಮಾಕ್ರೆಟ್ಸ್‌ ಎಂದು ಗುರುತಿಸಿಕೊಂಡಿದ್ದರು. ಆದರೆ ಈ ಬಾರಿ ಆ ಸಂಖ್ಯೆ ಶೇ.47ಕ್ಕೆ ಕುಸಿದಿದೆ. ಇದೇ ವೇಳೆ ರಿಪಬ್ಲಿಕನ್ನರ ಸಂಖ್ಯೆ ಶೇ.21ರೊಂದಿಗೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಸೆ.18ರಿಂದ ಅ.15ರವರೆಗೆ ಆನ್‌ಲೈನ್‌ನಲ್ಲಿ ಈ ಸಮೀಕ್ಷೆ ನಡೆಸಲಾಗಿದ್ದು, 714 ಭಾರತೀಯ ಅಮೆರಿಕನ್ನರನ್ನು ಇದು ಒಳಗೊಂಡಿತ್ತು.

ಟಾಪ್ ನ್ಯೂಸ್

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Karnataka: “ಹಲ್ಮಿಡಿ’ ಶಾಸನದ ಕಲ್ಲಿನ ಪ್ರತಿಕೃತಿ ಎಲ್ಲ ಜಿಲ್ಲೆಗಳಲ್ಲಿ ಪ್ರತಿಷ್ಠಾಪನೆ

Dina Bhavishya

Daily Horoscope; ಶಾರೀರಿಕ ಶ್ರಮ ಮಾಡುವವರಿಗೆ ಆರೋಗ್ಯದ ಸಮಸ್ಯೆ, ಅಪವಾದದ ಭಯ

BYV-Hasan

Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: Tax exemption if you have more children!

China: ಹೆಚ್ಚು ಮಕ್ಕಳ ಪಡೆದರೆ ತೆರಿಗೆ ವಿನಾಯಿತಿ!

Japan Elections: Defeat for ruling party after 15 years

Japan Elections: ಆಡಳಿತ ಪಕ್ಷಕ್ಕೆ 15 ವರ್ಷ ಬಳಿಕ ಸೋಲು

President Biden celebrated Diwali at the White House!

US: ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಅಧ್ಯಕ್ಷ ಬೈಡನ್‌!

America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post

America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Khnadre-Toxic

Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ

Sports

Sports; ‘ಟಾಪ್‌’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

Voter-list

Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು

Kumbra

Mangaluru: ಉಪಕರಣಗಳ ಸಹಿತ ಮೊಬೈಲ್‌ ಟವರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.