ಅಮೆರಿಕದಲ್ಲಿ ಉದ್ಯೋಗ ವೀಸಾಗೆ ಪ್ರೀಮಿಯಂ ಸೇವೆ

ಭಾರತೀಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

Team Udayavani, Mar 8, 2023, 7:55 AM IST

ಅಮೆರಿಕದಲ್ಲಿ ಉದ್ಯೋಗ ವೀಸಾಗೆ ಪ್ರೀಮಿಯಂ ಸೇವೆ

ವಾಷಿಂಗ್ಟನ್‌: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಮತ್ತು ಗಣಿತ(ಸ್ಟೆಮ್‌) ಕ್ಷೇತ್ರದ ವ್ಯಾಸಂಗ ಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರೀ ಸಂಖ್ಯೆಯ ಭಾರತೀಯ ವಿದ್ಯಾ ರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

ಇಂಥ ವಿದ್ಯಾರ್ಥಿಗಳ ಉದ್ಯೊಧೀಗದ ವೀಸಾಗೂ ಪ್ರೀಮಿ ಯಂ ಸೇವೆ ನೀಡಲು ಅಮೆರಿಕ ಸರಕಾರ ನಿರ್ಧರಿಸಿದೆ. ಅದರಂತೆ ಇನ್ನು ಮುಂದೆ ನಿರ್ದಿಷ್ಟ ವಿಭಾಗದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉದ್ಯೋಗಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ಅತ್ಯಂತ ತ್ವರಿತವಾಗಿ ಪರಿಶೀಲಿಸುವ ಪ್ರಕ್ರಿಯೆ ನಡೆಯಲಿದೆ.

ಸ್ಟೆಮ್‌ ಕ್ಷೇತ್ರದಲ್ಲಿ ಬರುವ ಆಪ್ಶನಲ್‌ ಪ್ರಾಕ್ಟಿಕಲ್‌ ಟ್ರೈನಿಂಗ್‌ಗೆ ಅರ್ಜಿ ಸಲ್ಲಿಸುವಂಥ ವಿದ್ಯಾರ್ಥಿಗಳ ಅರ್ಜಿಗಳನ್ನು ಪ್ರೀಮಿಯಂ ಸೇವೆಯ ವ್ಯಾಪ್ತಿಗೆ ತಂದಿದ್ದೇವೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳ ವಿಭಾಗ ತಿಳಿಸಿದೆ. ಮಾ.6ರಿಂದಲೇ ಈ ಸೇವೆ ಆರಂಭವಾಗಿರುವುದಾಗಿಯೂ ಘೋಷಿಸಲಾಗಿದೆ.

 

ಟಾಪ್ ನ್ಯೂಸ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

accident

Bantwal: ಕೆಎಸ್‌ಆರ್‌ಟಿಸಿ ಬಸ್‌-ಬೈಕ್‌ ಢಿಕ್ಕಿ; ದಂಪತಿಗೆ ಗಾಯ

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.