ಅಮೆರಿಕ-ಭಾರತ ಸಂಬಂಧಕ್ಕೆ ಧಕ್ಕೆಯಾಗದು: ಅಮೆರಿಕ ಸ್ಪಷ್ಟನೆ

ಉಕ್ರೇನ್‌ ಬಿಕ್ಕಟ್ಟು ಸಂಬಂಧ

Team Udayavani, Feb 5, 2022, 6:45 AM IST

ಅಮೆರಿಕ-ಭಾರತ ಸಂಬಂಧಕ್ಕೆ ಧಕ್ಕೆಯಾಗದು: ಅಮೆರಿಕ ಸ್ಪಷ್ಟನೆ

ವಾಷಿಂಗ್ಟನ್‌: ಅಮೆರಿಕ ಮತ್ತು ಭಾರತದ ಸಂಬಂಧಕ್ಕೆ ತನ್ನದೇ ಆದ ಪ್ರಾಶಸ್ತ್ಯವಿದೆ. ರಷ್ಯಾದೊಂದಿಗಿನ ಬಿಕ್ಕಟ್ಟು ನಮ್ಮ ದ್ವಿಪಕ್ಷೀಯ ಸಂಬಂಧದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ.

ಹೀಗೆಂದು ಹೇಳಿರುವುದು ಅಮೆರಿಕದ ಜೋ ಬೈಡೆನ್‌ ಸರ್ಕಾರ. ಉಕ್ರೇನ್‌ ವಿಚಾರದಲ್ಲಿ ಭಾರತದ ನಿಲುವಿನಿಂದಾಗಿ ಭಾರತ-ಅಮೆರಿಕ ಸಂಬಂಧ ಹದೆಗೆಡಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರ ನೆಡ್‌ ಪ್ರೈಸ್‌ ಈ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಉಕ್ರೇನ್‌ ಪರಿಸ್ಥಿತಿ ಕುರಿತು ಚರ್ಚೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ನಿರ್ಧರಿಸಲು ನಡೆದ ಮತದಾನದ ಪ್ರಕ್ರಿಯೆಯಿಂದ ಭಾರತವು ಇತ್ತೀಚೆಗೆ ದೂರ ಉಳಿದಿತ್ತು. ಅಲ್ಲದೇ, ಪ್ರಸ್ತುತ ಸಂದರ್ಭದಲ್ಲಿ ಮೌನವಾದ ಮತ್ತು ರಚನಾತ್ಮಕ ರಾಜತಾಂತ್ರಿಕತೆಯ ಪಾಲನೆ ಅತ್ಯಗತ್ಯ. ಉದ್ವಿಗ್ನತೆಯನ್ನು ಹೆಚ್ಚಿಸುವ ಯಾವುದೇ ನಿರ್ಧಾರದಿಂದ ದೂರವಿರುವುದೇ ಒಳಿತು ಎಂದು ಭಾರತ ಹೇಳಿತ್ತು.

ಇದನ್ನೂ ಓದಿ:ಉತ್ತರ ಕನ್ನಡದ ಭಾಸ್ಕರ ಪಟಗಾರ ಕಾಂಗ್ರೆಸ್ ಸೇರ್ಪಡೆ: ಇನ್ನೂ ಹಲವರು ಬರಲಿದ್ದಾರೆ; ಡಿಕೆಶಿ

ಅಮೆರಿಕ ಆರೋಪ:
ಇದೇ ವೇಳೆ, ಅಮೆರಿಕವು ರಷ್ಯಾ ವಿರುದ್ಧದ ವಾಗ್ಧಾಳಿ ಮುಂದುವರಿಸಿದೆ. ತನ್ನ ಅತಿಕ್ರಮಣವನ್ನು ಸಮರ್ಥಿಸಿಕೊಳ್ಳಲು ರಷ್ಯಾವು “ಉಕ್ರೇನ್‌ ತನ್ನ ಮೇಲೆ ದಾಳಿ ನಡೆಸಿದೆ’ ಎಂದು ಸುಳ್ಳು ಆರೋಪವನ್ನು ಹೊರಿಸಲಿದೆ ಎಂದು ಅಮೆರಿಕ ಹೇಳಿದೆ.

ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ನಾಗರಿಕರ ಮೇಲೆ ಅಥವಾ ರಷ್ಯಾ ಭೂಪ್ರದೇಶದ ಮೇಲೆ ದಾಳಿ ನಡೆದಿದೆ ಎಂದು ತೋರಿಸಲು ಗ್ರಾಫಿಕ್‌ ವಿಡಿಯೋವೊಂದನ್ನು ಬಿಡುಗಡೆ ಮಾಡಲು ರಷ್ಯಾ ತಂತ್ರ ಹೂಡಿದೆ ಎಂದೂ ಆರೋಪಿಸಿದೆ. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ರಷ್ಯಾ, “ಅಮೆರಿಕವು ಯಾವುದೇ ಆಧಾರವಿಲ್ಲದೇ ಈ ಆರೋಪ ಮಾಡುತ್ತಿದೆ’ ಎಂದು ಹೇಳಿದೆ.

ಟಾಪ್ ನ್ಯೂಸ್

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

Lashkar-e-Taiba; ಹೆಸರಲ್ಲಿ ಹಾಡು ಹಾಡಿ ಆರ್‌ಬಿಐ ಕಚೇರಿಗೆ ಬೆದರಿಕೆ!

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.