ಕೋವಿಡ್-19ಗೆ ಒಂದೇ ದಿನ 2,108 ಜನರು ಬಲಿ: ದಾಖಲೆ ಬರೆದ ಅಮೆರಿಕಾ
Team Udayavani, Apr 11, 2020, 8:13 AM IST
Photo: PPE kit is being manufactured by medical staff in Ahmedabad.
ವಾಷಿಂಗ್ಟನ್: ಕೋವಿಡ್-19 ಹೊಡೆತಕ್ಕೆ ಅಮೆರಿಕಾ ತತ್ತರಿಸಿ ಹೋಗಿದ್ದು, ಒಂದೇ ದಿನ 2 ಸಾವಿರ ಜನ ಮೃತಪಟ್ಟು ದಾಖಲೆ ಬರೆದಿದೆ. ಜಗತ್ತಿನಾದ್ಯಂತ ಪಸರಿಸಿರುವ ಈ ಮಹಾಮಾರಿಗೆ ವಿಶ್ವದ ದೊಡ್ಡಣ್ಣನೇ ನಡುಗಿ ಹೋಗಿದ್ದು ಶುಕ್ರತವಾರ 2,108 ಜನ ಬಲಿಯಾಗಿಯಾಗಿದ್ದಾರೆ ಎಂದು ಜಾನ್ಸ್ ಹಾಫ್ ಕಿನ್ಸ್ ವಿಶ್ವವಿದ್ಯಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ಸೋಂಕಿತರ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡುಬಂದಿದ್ದು, 5 ಲಕ್ಷದ ಗಡಿ ದಾಟಿದೆ. 24 ಗಂಟೆಗಳ ಅವಧಿಯಲ್ಲಿ 35,089 ಜನರಿಗೆ ವೈರಾಣು ತಗುಲಿರುವುದು ದೃಢಪಟ್ಟಿದೆ.
ಕೋವಿಡ್19 ವೈರಸ್ ಕೇಂದ್ರಬಿಂದುವಾದ ಚೀನಾದಲ್ಲಿ ಹೊಸದಾಗಿ 46 ಪ್ರಕರಣಗಳು ವರದಿಯಾಗಿದೆ. ಮಾತ್ರವಲ್ಲದೆ 3 ಜನರು ಮೃತಪ್ಟಿರುವುದು ವರದಿಯಾಗಿದೆ.
ಮತ್ತೊಂದೆಡೆ ಬ್ರೆಜಿಲ್ ನಲ್ಲೂ ಈ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, 1000 ಜನರು ಶುಕ್ರವಾರ ಮೃತಪಟ್ಟಿದ್ದಾರೆ. ವಿಶ್ವದಾದ್ಯಂತ ಈ ವೈರಸ್ 1,02,734 ಜನರನ್ನು ಬಲಿ ತೆಗೆದುಕೊಂಡಿದೆ. ಸೋಂಕಿತರ ಪ್ರಮಾಣ ಕೂಡ 16,99,628 ಕ್ಕೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Kazakhstan: ಕಜಕ್ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.