Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Team Udayavani, Dec 20, 2024, 9:53 AM IST
ವಾಷಿಂಗ್ಟನ್: ಪಾಕಿಸ್ಥಾನದ ಖಂಡಾಂತರ ಕ್ಷಿಪಣಿಗಳ ಅಭಿವೃದ್ಧಿ (Missile Development) ಯೋಜನೆಗೆ ಸಹಾಯ ಮಾಡಿದ ಆರೋಪದ ಮೇಲೆ ಅಲ್ಲಿನ 4 ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ ಹೇರಿದೆ. ಪಾಕಿಸ್ಥಾನ (Pakisthan) ದೀರ್ಘ ಶ್ರೇಣಿಯ ಕ್ಷಿಪಣಿಗಳನ್ನು ಅಭಿವೃದ್ಧಿ ಮಾಡಲಿದೆ ಎಂಬ ಬೆದರಿಕೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಅಮೆರಿಕ ಹೇಳಿದೆ. ಬೈಡೆನ್ ಸರಕಾರದ ಕ್ರಮ ದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ರುವ ಪಾಕಿಸ್ಥಾನಕ್ಕೆ ಮತ್ತಷ್ಟು ಸಂಕಷ್ಟ ಉಂಟಾಗಬಹುದು ಎನ್ನಲಾಗಿದೆ.
ಪಾಕ್ ಸರಕಾರಿ ಸ್ವಾಮ್ಯದ ವಿಮಾನಯಾನ ಹಾಗೂ ರಕ್ಷಣ ಸಂಸ್ಥೆ ನ್ಯಾಶನಲ್ ಡೆವಲಪ್‌ಮೆಂಟ್ ಕಾಂಪ್ಲೆಕ್ಸ್ (ಎನ್‌ಡಿಸಿ)ಗೂ ನಿರ್ಬಂಧ ವಿಧಿ ಸ ಲಾಗಿದೆ. ಪಾಕ್ ಖಂಡಾಂತರ ಕ್ಷಿಪಣಿಗಳ ಅಭಿವೃದ್ಧಿ ಯೋಜನೆ ಮುಂದುವರಿಸಲು ಬೇಕಾದ ಸಾಧನಗಳನ್ನು ಸಂಗ್ರಹಿಸಲು ಎನ್‌ಡಿಸಿ ಕೆಲಸ ಮಾಡಿದೆ. ಶಾಹೀನ್ ಸರಣಿಯ ಕ್ಷಿಪಣಿ ಸೇರಿ ಇತರ ಖಂಡಾಂತರ ಕ್ಷಿಪಣಿ ಅಭಿವೃದ್ಧಿಗೂ ಎನ್‌ಡಿಸಿಯೇ ಕಾರಣ ಎಂದು ಅಮೆರಿಕ ನಿರ್ಬಂಧ ಹೇರಿದೆ.
ಬೈಡೆನ್ ಸರಕಾರದ ಕ್ರಮದ ವಿರುದ್ಧ ಪಾಕ್ ಸರಕಾರ ಪ್ರತಿಕ್ರಿಯಿಸಿ ” ಇದು ಪಕ್ಷಪಾತ ನಿರ್ಧಾರ. ಇದರಿಂದ ನಮ್ಮ ಪ್ರಾದೇಶಿಕ ಭದ್ರತೆಗೆ ತೊಡಕಾಗಲಿದೆ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.