ದೀಪಾವಳಿಗೆ ಸಾರ್ವಜನಿಕ ರಜೆ: ಅಮೆರಿಕದಲ್ಲಿ ವಿಧೇಯಕ ಮಂಡನೆ
Team Udayavani, Nov 4, 2021, 9:30 PM IST
ವಾಷಿಂಗ್ಟನ್: ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಮುಂದೆ ಅಮೆರಿಕದಲ್ಲೂ ಸಾರ್ವಜನಿಕ ರಜೆ ಘೋಷಣೆಯಾಗಲಿದೆಯೇ? ದೀಪಾವಳಿ ಹಬ್ಬವನ್ನು ರಾಷ್ಟ್ರೀಯ ರಜಾದಿನ ಎಂದು ಘೋಷಿಸುವಂತೆ ಕೋರಿದ ವಿಧೇಯಕವೊಂದನ್ನು ಬುಧವಾರ ಇಲ್ಲಿನ ಹೌಸ್ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ ಮಂಡನೆ ಮಾಡಲಾಗಿದೆ.
ನ್ಯೂಯಾರ್ಕ್‌ನ ಕಾಂಗ್ರೆಸ್‌ನ ಸದಸ್ಯೆ ಕೆರೋಲಿನ್ ಬಿ. ಮೆಲೋನಿ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಈ ವಿಧೇಯಕ ಮಂಡಿಸಿದೆ. ಈ ಐತಿಹಾಸಿಕ ವಿಧೇಯಕಕ್ಕೆ ಭಾರತೀಯ ಅಮೆರಿಕನ್ ಸಂಸದ ರಾಜಾ ಕೃಷ್ಣಮೂರ್ತಿ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ದೀಪಾವಳಿಯ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವನ್ನು ವಿವರಿಸುವಂಥ ನಿರ್ಣಯವನ್ನು ಕೃಷ್ಣಮೂರ್ತಿ ಯುಎಸ್ ಕಾಂಗ್ರೆಸ್‌ನಲ್ಲಿ ಮಂಡಿಸಿದ್ದಾರೆ.
ಈ ಭೀಕರ ಸೋಂಕಿನ ಕರಾಳತೆಯಿಂದ ನಾವೀಗ ಹೊರಬರುತ್ತಿದ್ದೇವೆ. ದೀಪಾವಳಿಯನ್ನು ಸಾರ್ವಜನಿಕ ರಜಾದಿನ ಎಂದು ಘೋಷಿಸಲು ಇದಕ್ಕಿಂತ ಉತ್ತಮ ಸಮಯ ಬೇರೊಂದಿಲ್ಲ. ಇದು ಕತ್ತಲೆಯ ವಿರುದ್ಧ ಬೆಳಕಿನ ಜಯ, ಕೆಟ್ಟದ್ದರ ವಿರುದ್ಧ ಒಳ್ಳೆಯದರ ಜಯ, ನಿರ್ಲಕ್ಷ್ಯದ ವಿರುದ್ಧ ಜ್ಞಾನದ ಜಯವನ್ನು ಪ್ರತಿಬಿಂಬಿಸುವಂಥದ್ದು ಎಂದು ಮೆಲೋನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.