ಮನೆಯಲ್ಲೇ ಕುಳಿತು ಬೋರಾಗುತ್ತದೆಂದು ಪೊಲೀಸ್‌ ಟೋಪಿ ತೊಟ್ಟು ಕಳ್ಳತನಕ್ಕಿಳಿದ ವ್ಯಕ್ತಿ.!

Team Udayavani, Dec 12, 2022, 11:25 AM IST

TDY-3

ವಾಷಿಂಗ್ಟನ್:‌ ದುಡಿಯಲು ಆಗದೆ ಕೆಲವರು ಅಡ್ಡ ದಾರಿ ಹಿಡಿದು ಕಳ್ಳತನದ ಹಾದಿಯನ್ನು ಹಿಡಿಯುತ್ತಾರೆ. ಹಣಕಾಸಿನ ಕೊರತೆಯಿಂದಾಗಿ ಕಳ್ಳತನವನ್ನು ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಕಳ್ಳ ತಾನು ಕಳ್ಳತನ ಮಾಡಿರುವ ಕಾರಣ ಕೇಳಿ ಪೊಲೀಸರೇ ದಂಗಾಗಿದ್ದಾರೆ.

ನಿಕೋಲಸ್ ಜಪಾಟರ್-ಲಾಮಾಡ್ರಿಡ್ ಎಂಬ 45 ವರ್ಷದ ವ್ಯಕ್ತಿಯೊಬ್ಬ ಎರಡು ಕಳ್ಳತನದ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಡಿ.5 ರಂದು ಬ್ಯಾಂಕ್‌ ವೊಂದಕ್ಕೆ ನಿಕೋಲಸ್‌ ಎಂಟ್ರಿ ಕೊಟ್ಟು ಹಣ ತೆಗೆದುಕೊಂಡು ಹೋಗಿದ್ದಾನೆ. ಬ್ಯಾಂಕ್‌ ಗೆ ಎಂಟ್ರಿ ಆಗುವ ವೇಳೆ ಪೊಲೀಸ್‌ ಟೋಪಿ ತೊಟ್ಟು, ತಾನೊಬ್ಬ ಪೊಲೀಸ್‌ ಎಂದು ಹೇಳಿ ಹಣ ಪಡೆದುಕೊಂಡು ಅಲ್ಲಿಂದ ಕಾಲ್ನಡಿಗೆಯಲ್ಲಿ ಪರಾರಿಯಾಗಿದ್ದಾನೆ.

ಇದಾದ ಎರಡು ದಿನದ ಬಳಿಕ ಡಿ.7 ರಂದು ಅದೇ ಪೊಲೀಸ್‌ ಕ್ಯಾಪ್‌ ತೊಟ್ಟುಕೊಂಡು ಅಂಗಡಿಯೊಂದಕ್ಕೆ ಹೋಗಿ ಕಾಗದದಲ್ಲಿ ಎಲ್ಲಾ ಹಣವನ್ನು ಹಾಗೂ ಸಿಗರೇಟನ್ನು ಕೊಡು ಎಂದು ಬರೆದು ಅಂಗಡಿಯ ಸಿಬ್ಬಂದಿಗೆ ನೀಡಿದ್ದಾನೆ.

ದರೋಡೆಯ ಸಮಯದಲ್ಲಿ ಕಿಸೆಗೆ ಕೈ ಹಾಕಿಕೊಂಡು ತನ್ನ ಬಳಿ ಆಯುಧವಿರುವಂತೆ ಜನರಿಗೆ ಹೆದರಿಸುತ್ತಿದ್ದ. ಪೊಲೀಸರು ಎರಡನೇ ಘಟನೆ ಆದ ಬಳಿಕ ಕೆಲವೇ ನಿಮಿಷಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿಸಿದ ಬಳಿಕ ಆತನನ್ನು ವಿಚಾರಣೆ ನಡೆಸಿದ್ದಾರೆ. ತನ್ನ ಬಳಿ ಕೆಲಸವಿಲ್ಲ ಇದರಿಂದ ನಾನು ತುಂಬಾ ಬೇಸರವಾಗಿದ್ದೇನೆ. ಈ ರೀತಿ ಬೋರಾಗಿರುವುದರಿಂದ ನಾನು ಇಂಥ ಕೃತ್ಯವನ್ನು  ಎಸಗಿದೆ ಎಂದು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿದ್ದಾನೆ.

ಟಾಪ್ ನ್ಯೂಸ್

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.