ಚೀನಾ ಜಾಗತಿಕ ಸಮುದಾಯದ ದಾರಿ ತಪ್ಪಿಸುತ್ತಿದೆ: ಡೊನಾಲ್ಡ್ ಟ್ರಂಪ್ ಮತ್ತೆ ಆರೋಪ

Team Udayavani, Apr 2, 2020, 7:57 AM IST

donald trump

ವಾಷಿಂಗ್ಟನ್: ಚೀನಾ ಕೋವಿಡ್-19 ಕುರಿತ ಅಧಿಕೃತ ಅಂಕಿ ಅಂಶಗಳನ್ನು ಮರೆಮಾಚಿದೆ ಎಂದು ಅಮೆರಿಕಾ  ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಆ ಮೂಲಕ ಹಲವು ಅಮೆರಿಕಾದ ಪ್ರಮುಖ ವ್ಯಕ್ತಿಗಳು ಬೀಜಿಂಗ್ ನೀಡಿದ ವರದಿಗಳ ನಿಖರತೆಯನ್ನು ಪ್ರಶ್ನಿಸಿದ್ದಾರೆ.

ಚೀನಾ ಜಗತ್ತಿಗೆ ತಿಳಿಸಿರುವ  ಕೋವಿಡ್- 19 ಸಾವಿನ ಸಂಖ್ಯೆ ಮತ್ತು ಸೋಂಕಿತರ ಪ್ರಮಾಣಗಳ ಅಂಕಿಅಂಶಗಳು ನಿಖರವಾಗಿದೆಯೇ ಎಂದು ಹೇಗೆ ನಂಬುವುದು ? ಅವರ ನೀಡಿದ ಮಾಹಿತಿ ಅನುಮಾನ ಹುಟ್ಟಿಸುವಂತಿದೆ. ಅದಾಗ್ಯೂ ಚೀನಾದೊಂದಿಗೆ, ವಾಷಿಂಗ್ಟನ್ ಸಂಬಂಧ ಉತ್ತಮವಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಆದರೆ ಚೀನಾವು ಬೇರೆ ರೀತಿಯ ಆರೋಪ ಹೊರಿಸಿದ್ದು ಚೀನಾದಲ್ಲಿ ವೈರಸ್ ಹರಡಲು ಅಮೆರಿಕಾ ಮಿಲಿಟರಿ ಪ್ರಮುಖ ಕಾರಣ ಎಂದು  ಆರೋಪಿಸಿದೆ. ಇದು ಎರಡು ದೇಶಗಳ ಮಧ್ಯೆ ಮಾತಿನ ಸಮರ ನಡೆಯಲು ಪ್ರಮುಖ ಕಾರಣವಾಗಿದೆ.

ಅಮೆರಿಕಾದ ಗುಪ್ತಚರ ವರದಿಯನ್ನು ಉಲ್ಲೇಖಿಸಿ, ರಿಪಬ್ಲಿಕನ್ ಕಾಂಗ್ರೆಸ್, ಚೀನಾ ಜಾಗತಿಕ ಸಮೂದಾಯವನ್ನು ದಾರಿ ತಪ್ಪಿಸುತ್ತಿದೆ.  ಸೋಂಕಿತರ ಸಂಖ್ಯೆ ಮತ್ತು ಸಾವನ್ನಪ್ಪಿದವರ ನಿಖರ ಮಾಹಿತಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.

ಚೀನಾದಲ್ಲಿ ಕೋವಿಡ್ -19 ವೈರಸ್ ಗೆ 3,316 ಜನರತು ಬಲಿಯಾಗಿದ್ದು ಸೋಂಕಿತರ ಸಂಖ್ಯೆ  82,361 ಎಂದು ವರದಿ ತಿಳಿಸಿದೆ.  ಆದರೆ ಅಮೆರಿಕಾದಲ್ಲಿ 2 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದು, 4,000ಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.