US ಅಧ್ಯಕ್ಷೀಯ ಅಭ್ಯರ್ಥಿ ರೇಸ್: ಹ್ಯಾಲೆ ಹಿಂದೆ ಸರಿಯುವುದು ‘ನಿಕ್ಕಿ’
Team Udayavani, Mar 7, 2024, 12:36 AM IST
ವಾಷಿಂಗ್ಟನ್: ಅಮೆರಿಕದ 15 ರಾಜ್ಯಗಳಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಚುನಾವಣೆಗಳಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಜೋ ಬೈಡೆನ್ ಹಾಗೂ ರಿಪಬ್ಲಿಕನ್ ಪಕ್ಷದಿಂದ ಡೊನಾಲ್ಡ್ ಟ್ರಂಪ್ ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ಅಧ್ಯಕ್ಷೀಯ ಚುನಾವಣೆಗೆ ಮತ್ತೆ ಈ ಇಬ್ಬರ ನಡುವೆಯೇ ಪೈಪೋಟಿಗೆ ದಾರಿಯಾಗಿದ್ದು, ಭಾರತೀಯ ಮೂಲದ ಆಕಾಂಕ್ಷಿ ನಿಕ್ಕಿ ಹ್ಯಾಲೆ ಸ್ಪರ್ಧೆಯಿಂದ ಹಿಂದೆಸರಿಯುವ ಒತ್ತಡವೂ ಹೆಚ್ಚಾಗುತ್ತಿದೆ. ಬೈಡನ್14 ರಾಜ್ಯಗಳಲ್ಲಿ, ಟ್ರಂಪ್ 13 ರಾಜ್ಯದಲ್ಲಿ ಗೆದ್ದಿದ್ದಾರೆ. ನಿಕ್ಕಿ ಕೇವಲ 1 ರಾಜ್ಯದಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.