ಅಮೆರಿಕದಲ್ಲಿ ಆರ್ಥಿಕ ಹಿಂಜರಿತ ಉಂಟಾದರೆ ಭಾರತಕ್ಕೂ ಆತಂಕ
Team Udayavani, Jun 24, 2022, 8:00 AM IST
ವಾಷಿಂಗ್ಟನ್: ಅಮೆರಿಕದಲ್ಲಿ 40 ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಹಣದುಬ್ಬರ ಏರಿಕೆಯಾಗಿದೆ. ಒಂದು ವೇಳೆ, ಆ ದೇಶದಲ್ಲಿ ಆರ್ಥಿಕ ಕುಸಿತ ಉಂಟಾದರೆ, ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆಯ ಮೇಲೆ ಮಧ್ಯಮ ಪ್ರಮಾಣದಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಅಮೆರಿಕದ ಸಂಶೋಧನ ಸಂಸ್ಥೆ ನೋಮುರಾ ಅಭಿಪ್ರಾಯಪಟ್ಟಿದೆ.
ನೊಮುರಾದ ಅಭಿಪ್ರಾಯ ಪ್ರಕಾರ, ದೇಶದ ಅರ್ಥ ವ್ಯವಸ್ಥೆ ಕೊರೊನಾ ಶುರುವಾಗುವುದಕ್ಕಿಂತ ಮೊದಲಿನ ಹಂತಕ್ಕೆ ತಲುಪುತ್ತಿದೆ. ಸೇವಾ ಕ್ಷೇತ್ರ ಶೇ.4ಕ್ಕೆ ಕುಸಿತ ಕಂಡದ್ದು, ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ ಶೇ.40ಕ್ಕೆ ಏರಿಕೆಯಾಗಿದೆ. ಅಮೆರಿಕದ ಅರ್ಥ ವ್ಯವಸ್ಥೆಯಲ್ಲಿ ಕೂಡ ಅಲ್ಪ ಪ್ರಮಾಣದಲ್ಲಿ ಕುಸಿತ ಅನುಭವಕ್ಕೆ ಬರಬಹುದು. ಅದರ ಋಣಾತ್ಮಕ ಪರಿಣಾಮ ಭಾರತದ ಅರ್ಥ ವ್ಯವಸ್ಥೆ ಮೇಲೆ ಕೊಂಚ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ತನ್ನ ವರದಿಯಲ್ಲಿ ಹೇಳಿಕೊಂಡಿದೆ.
ಅಮೆರಿಕದ ಅರ್ಥ ವ್ಯವಸ್ಥೆಯಲ್ಲಿ ಹಾಲಿ ವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ಕೊಂಚ ಹಿಂಜರಿಕೆ ಕಂಡು ಬರಬಹುದು ಎಂದು ಅದು ವ್ಯಾಖ್ಯಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.