ಅಮೆರಿಕದಲ್ಲಿ ಒಂದೇ ದಿನ 1,303 ಬಲಿ: ಜಗತ್ತಿನಾದ್ಯಂತ 30ಲಕ್ಷ ದಾಟಿದ ಸೋಂಕಿತರ ಸಂಖ್ಯೆ
Team Udayavani, Apr 28, 2020, 7:52 AM IST
ವಾಷಿಂಗ್ಟನ್: ಅಮೆರಿಕಾದಲ್ಲಿ ಕೋವಿಡ್ -19 ಮರಣ ಮೃದಂಗ ಮುಂದುವರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 1,303 ಜನರು ಮೃತಪಟ್ಟಿದ್ದಾರೆಂದು ಜಾನ್ಸ್ ಹಾಫ್ ಕಿನ್ಸ್ ಯುನಿವರ್ಸಿಟಿ ತಿಳಿಸಿದೆ.
ಕಳೆದ ಹಲವು ದಿನಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ಇಳಿಕೆಯಾಗುತ್ತಾ ಬರುತ್ತಿದ್ದು, ಈವರೆಗೂ ದೇಶದಲ್ಲಿ 56, 255 ಜನರು ಮೃತಪಟ್ಟಿದ್ದಾರೆ. ವೈರಾಣು ಪೀಡಿತರ ಪ್ರಮಾಣದಲ್ಲೂ ಏರಿಕೆಯಾಗಿದ್ದು ಒಟ್ಟಾರೆಯಾಗಿ 10,10,356 ಜನರು ಸೋಂಕಿನಿಂದ ಬಳುತ್ತಿದ್ದಾರೆ. ಗಮನಾರ್ಹ ಸಂಗತಿಯೆಂದರೇ ಈ ದೇಶದಲ್ಲಿ ವೈರಸ್ ಪೀಡಿತರಾಗಿದ್ದು ಸುಮಾರು 1,38,989 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅಮೆರಿಕಾದ ನಂತರ ಸ್ಪೇನ್ ನಲ್ಲಿ ಅತೀ ಹೆಚ್ಚು ಸೋಂಕಿತರಿದ್ದು(229,422) 23, 521 ಜನರು ಸಾವನ್ನಪ್ಪಿದ್ದಾರೆ. ಇಟಲಿಯಲ್ಲೂ ಕೂಡ 199,414 ಪ್ರಕರಣಗಳು ದಾಖಲಾಗಿದ್ದು 26, 977 ಜನರು ಕೊನೆಯುಸಿರೆಳೆದಿದ್ದಾರೆ.
ಜಗತ್ತಿನಾದ್ಯಂತ ಸುಮಾರು 30, 64,255 ಜನರು ಸೋಂಕಿನಿಂದ ಬಳುತ್ತಿದ್ದು 2,11,537 ಜನರು ಬಲಿಯಾಗಿದ್ದಾರೆ. 9 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.