ವ್ಯಕ್ತಿಯ ಡಿಎನ್‌ಎ ಬದಲು?


Team Udayavani, Nov 17, 2017, 7:30 AM IST

ct-brian-madeux-pic-2017111.jpg

ಆಕ್ಲಾಂಡ್‌: ಆನುವಂಶಿಕ ರೋಗಗಳ ತಲೆಮಾರಿಗೆ ಸಾಗಿಸುವ ಡಿಎನ್‌ಎಗಳಲ್ಲಿರುವ ವಂಶವಾಹಿಗಳನ್ನು ಜೀವಂತ ವ್ಯಕ್ತಿಯಲ್ಲಿ ತಿದ್ದುವ ಪ್ರಯತ್ನವನ್ನು ವಿಜ್ಞಾನಿಗಳು ನಡೆಸಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ 44 ವರ್ಷದ ಬ್ರಿಯಾನ್‌ ಮೆಡೊಕ್ಸ್‌ ಮೇಲೆ ಈ ಪ್ರಯೋಗವನ್ನು ಕೆಲವು ದಿನಗಳ ಹಿಂದೆ ವಿಜ್ಞಾನಿಗಳು ನಡೆಸಿದ್ದು, ಚಯಾಪಚಯ ಸಮಸ್ಯೆಯನ್ನು ನಿವಾರಿ ಸುವ ಪ್ರಯತ್ನ ನಡೆಸಿದ್ದಾರೆ.

ಮುಂದಿನ 3 ತಿಂಗಳಲ್ಲಿ ಇದರ ಫ‌ಲಿತಾಂಶ ಕಂಡು ಬರಲಿದ್ದು, ಯಶಸ್ವಿಯಾಗಿದೆಯೇ ಅಥವಾ ವಿಫ‌ಲವಾಗಿದೆಯೇ ಎಂಬುದು ತಿಳಿಯಲಿದೆ. ಕೆಲವು ತಿಂಗಳುಗಳ ನಂತರ ಸಮಸ್ಯೆಯ ಗುಣಲಕ್ಷಣಗಳು ಬದಲಾಗುವ ನಿರೀಕ್ಷೆಯಿದೆ.

ಒಂದು ವೇಳೆ ಇದು ಯಶಸ್ವಿಯಾದರೆ ವಂಶವಾಹಿ ಥೆರಪಿ ಎಂಬ ಹೊಸ ವಿಧಾನವೇ ವೈದ್ಯಲೋಕದಲ್ಲಿ ಹುಟ್ಟಿಕೊಳ್ಳಲಿದೆ. ಈಗಾಗಲೇ ಈ ರೀತಿಯ ಚಿಕಿತ್ಸೆಯನ್ನು ನಡೆಸ ಲಾಗಿದ್ದರೂ, ವ್ಯಕ್ತಿಯ ದೇಹದಲ್ಲೇ ಈ ಪ್ರಯೋಗ ನಡೆಸಿದ್ದು ಇದೇ ಮೊದಲು. ಈ ಹಿಂದೆ ವ್ಯಕ್ತಿಯ ವಂಶವಾಹಿಯ ತದ್ರೂಪಿ ಸೃಷ್ಟಿಸಿ, ಅದನ್ನು ಲ್ಯಾಬ್‌ನಲ್ಲಿ ತಿದ್ದುಪಡಿ ಮಾಡಿ ಸೇರಿಸಲಾಗುತ್ತಿತ್ತು. ಆದರೆ ಈ ಚಿಕಿತ್ಸೆಯು ಕೆಲವು ವಿಧದ ರೋಗಕ್ಕೆ ಮಾತ್ರ ಪರಿಣಾಮ ಬೀರಲಿದೆ.

ಹೇಗೆ ನಡೆಸಲಾಗುತ್ತದೆ ಚಿಕಿತ್ಸೆ?: ಡಿಎನ್‌ಎ ಚಿಕಿತ್ಸೆ ಅತ್ಯಂತ ವಿಶಿಷ್ಟವಾಗಿದೆ. ಡಿಎನ್‌ಎಯನ್ನು ಕತ್ತರಿಸಿ, ವಂಶವಾಹಿಯನ್ನು ತಿದ್ದುಪಡಿ ಮಾಡಲಾಗುತ್ತದೆ. ನಂತರ ಮೊದಲಿನಂತೆಯೇ ಹೊಲಿಗೆ ಹಾಕಲಾಗುತ್ತದೆ. ಇದು ಅತ್ಯಂತ ಸೂಕ್ಷ್ಮವಾದ ಚಿಕಿತ್ಸೆಯಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.