ಅಮೆರಿಕಕ್ಕೆ ಅಫ್ಘಾನಿಸ್ಥಾನದಲ್ಲಿ ಎಲ್‌ಇಟಿ ಅತೀ ದೊಡ್ಡ ಬೆದರಿಕೆ: ಪೆಂಟಗನ್
Team Udayavani, May 24, 2019, 12:43 PM IST
ವಾಷಿಂಗ್ಟನ್ : ಸಮರತ್ರಸ್ತ ಅಫ್ಘಾನಿಸ್ಥಾನದಲ್ಲಿರುವ ಅಮೆರಿಕ ಮತ್ತು ಅದರ ಮಿತ್ರಪಡೆಗಳಿಗೆ ಪಾಕ್ ಮೂಲದ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯು ಅತೀ ದೊಡ್ಡ ಬೆದರಿಕೆಯಾಗಿದೆ ಎಂದು ಪೆಂಟಗನ್ ಹೇಳಿದೆ.
ಅಫ್ಘಾನಿಸ್ಥಾನದಲ್ಲಿ ಕನಿಷ್ಠ 300 ಎಲ್‌ಇಟಿ ಉಗ್ರರು ಸಕ್ರಿಯರಾಗಿದ್ದಾರೆ ಎಂದು ಪೆಂಟಗನ್ ಹೇಳಿದೆ.
ಅಮೆರಿಕ ಮತ್ತು ವಿಶ್ವಸಂಸ್ಥೆಯಿಂದ ನಿಷೇಧಕ್ಕೆ ಗುರಿಯಾಗಿರುವ ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆ 2008ರ ಮುಂಬಯಿ ದಾಳಿಗೆ ಕಾರಣವಾಗಿದ್ದು ಆ ದಾಳಿಯಲ್ಲಿ ಅದು 166 ಮಂದಿಯನ್ನು ಬಲಿಪಡೆದಿತ್ತು.
ಪೆಂಟಗನ್ ಹೇಳಿರುವ ಪ್ರಕಾರ ಅಫ್ಘಾನಿಸ್ಥಾನದಲ್ಲಿ 20 ಪ್ರಮುಖ ಉಗ್ರ ಸಂಘಟನೆಗಳು ಸಕ್ರಿಯವಾಗಿವೆ; ಇವುಗಳ ಪೈಕಿ ಲಷ್ಕರ್ ಎ ತಯ್ಯಬ ಅತ್ಯಧಿಕ ಉಗ್ರರನ್ನು ಹೊಂದಿರುತ್ತಾ ಅಲ್ ಕಾಯಿದಾ ಮತ್ತು ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಉಜ್ಬೆಕಿಸ್ಥಾನ್ ಜತೆಗೆ ಐದನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.