MQ-9B ಡ್ರೋನ್ ದೇಶಿಯ ತಯಾರಿಗೆ ಅಮೆರಿಕ ಬೆಂಬಲ
Team Udayavani, Jul 29, 2024, 6:40 AM IST
ಹೊಸದಿಲ್ಲಿ: ಶಕ್ತಿಶಾಲಿಯಾದ ಎಂಕ್ಯೂ- 9 ಬಿ ಡ್ರೋನ್‌ಗಳನ್ನು ದೇಶೀಯವಾಗಿ ತಯಾರು ಮಾಡಲು ಅಗತ್ಯವಿರುವ ತಾಂತ್ರಿಕ ಸಲಹೆಯನ್ನು ನೀಡುವ ಪ್ರಸ್ತಾವನೆಯನ್ನು ಅಮೆರಿಕ ಸಲ್ಲಿಸಿದೆ.
ಇಂತಹ 31 ಡ್ರೋನ್‌ಗಳಿಗಾಗಿ 25,730 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಭಾರತ ಹಾಗೂ ಅಮೆರಿಕ ದೇಶಗಳು ಕಳೆದ ಕೆಲವು ವರ್ಷಗಳಿಂದ ಚರ್ಚೆ ನಡೆಸುತ್ತಿವೆ. ಇದರ ನಡುವೆಯೇ ಈ ಡ್ರೋನ್‌ಗಳನ್ನು ದೇಶೀಯವಾಗಿ ತಯಾರು ಮಾಡಲು ಬೆಂಬಲ ನೀಡುವ ಪ್ರಸ್ತಾವನೆಯನ್ನು ಅಮೆರಿಕ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಇನ್ನು ಮಾತುಕತೆಗಳು ಮುಂದು ವರಿದಿದ್ದು, ನಿರ್ಧಾರ ಕೈಗೊಳ್ಳುವುದು ಬಾಕಿಯಿದೆ.
ಮೋದಿ ಸರಕಾರದ ಆಸೆಯಂತೆ ರಕ್ಷಣೆಗೆ ಸಂಬಂಧಿಸಿದ ಸಾಧನಗಳನ್ನು ಸಾಧ್ಯವಾದಷ್ಟು ದೇಶೀಯವಾಗಿ ತಯಾರು ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
4 ಕಡೆ ನಿಯೋಜನೆ: ಎಂಕ್ಯೂ-9ಬಿ ಡ್ರೋನ್‌ಗಳನ್ನು ಚೆನ್ನೈ, ಗುಜರಾತ್‌ನ ನೌಕಾನೆಲೆಯಲ್ಲಿ ಹಾಗೂ ಉತ್ತರ ಪ್ರದೇಶದ ಸರಸಾವ ಮತ್ತು ಗೋರಖ್‌ಪುರ ವಾಯುನೆಲೆಗಳಲ್ಲಿ ನಿಯೋಜಿ ಸಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.