US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್ ವಜಾ
Team Udayavani, Jul 19, 2024, 1:24 AM IST
ಸಿಯಾಟೆಲ್: ಭಾರತೀಯ ವಿದ್ಯಾರ್ಥಿನಿಯ ಸಾವಿಗೆ ಕಾರಣ ವಾಗಿ, ಅದನ್ನು ಹೀಯಾಳಿಸಿ ನಕ್ಕಿದ್ದ ಅಮೆರಿಕ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡಲಾಗಿದೆ. ಭಾರತ ಮೂಲದ ಜಾಹ್ನವಿ ಕಂಡೂಲ ಕಳೆದ ವರ್ಷ ಜ.23ರಂದು ರಸ್ತೆ ದಾಟುವಾಗ ಗಂಟೆಗೆ 119 ಕಿ.ಮೀ. ವೇಗದಲ್ಲಿ ಬಂದ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಕಾರು ಗುದ್ದಿದ ಪರಿಣಾಮ ಸಾವಿಗೀಡಾಗಿದ್ದರು. ಬಳಿಕ ಕೆವಿನ್ 4 ಸೆಕೆಂಡ್ ನಕ್ಕಿದ್ದರು. ಈ ಬಗ್ಗೆ ಪೊಲೀಸ್ ಇಲಾಖೆ ವರದಿ ಮಾಡಿದ್ದು, ಕೆವಿನ್ರನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.