ಪಾಕ್‌ಗೆ ಆರ್ಥಿಕ ನೆರವು ತಡೆಗೆ ಅಮೆರಿಕ ಚಿಂತನೆ
Team Udayavani, Dec 31, 2017, 3:06 PM IST
ನ್ಯೂಯಾರ್ಕ್: ಉಗ್ರರ ವಿರುದ್ಧ ಕ್ರಮ ಕೈಗೊಳ್ಳದ ಪಾಕಿಸ್ಥಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು 1,600 ಕೋಟಿ ರೂ. ಅನುದಾನವನ್ನು ಅಮೆರಿಕ ತಡೆಹಿಡಿವ ಸಾಧ್ಯತೆಯಿದೆ.
ಈ ಬಗ್ಗೆ ಸರಕಾರದ ಆಂತರಿಕ ಚರ್ಚೆ ಮುಕ್ತಾಯವಾಗಿದ್ದು, ಶೀಘ್ರದಲ್ಲೇ ಟ್ರಂಪ್ ನಿರ್ಧಾರ ಘೋಷಿಸುವ ಸಾಧ್ಯತೆಯಿದೆ. ಆಗಸ್ಟ್‌ನಲ್ಲೇ ಈ ಅನುದಾನ ತಡೆಹಿಡಿಯಲಾಗಿತ್ತು. ಆದರೆ ಹೊಸ ಸರಕಾರ ರಚನೆಯಾದ ಅನಂತರ ಈ ಬಗ್ಗೆ ಇದೇ ಮೊದಲ ಬಾರಿಗೆ ಚರ್ಚೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಅಮೆರಿಕ- ಪಾಕ್ ಸಂಬಂಧ ಕ್ಷೀಣಿಸುತ್ತಿದ್ದು, ಅನುದಾನ ಸ್ಥಗಿತ ನಿರ್ಧಾರ ಪ್ರಕಟಿಸಿದರೆ ಇನ್ನೂ ಕೆಳಮಟ್ಟಕ್ಕೆ ಸಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.