ಭಾರತದಲ್ಲಿ ಆರು ಅಣು ವಿದ್ಯುತ್ ಘಟಕ ನಿರ್ಮಿಸುವ ಅಮೆರಿಕ: ಒಪ್ಪಂದ
Team Udayavani, Mar 14, 2019, 5:37 AM IST
ವಾಷಿಂಗ್ಟನ್ : ಭಾರದಲ್ಲಿ ಆರು ಅಣುಶಕ್ತಿ ವಿದ್ಯುತ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಹೊಸದಿಲ್ಲಿ ಮತ್ತು ವಾಷಿಂಗ್ಟನ್ ಒಪ್ಪಿಕೊಂಡಿವೆ.
ಭಾರತದ ವಿದೇಶ ಕಾರ್ಯದರ್ಶಿ ವಿಜಯ್ ಗೋಖೆ ಮತ್ತು ಅಮೆರಿಕದ ಶಸ್ತ್ರಾಸ್ತ್ರ ನಿಯಂತ್ರಣ ಮತ್ತು ಅಂತಾರಾಷ್ಟ್ರೀಯ ಭದ್ರತೆಯ ಸಹಾಯಕ ಅಧೀನ ಕಾರ್ಯದರ್ಶಿ ಆ್ಯಂಡ್ರಿಯಾ ಥಾಂಪ್ಸನ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಭಾರತ – ಅಮೆರಿಕ ವ್ಯೂಹಾತ್ಮಕ ಭದ್ರತಾ ಮಾತುಕತೆಯ 9ನೇ ಸುತ್ತಿನ ಸಮಾಪನದಲ್ಲಿ ಉಭಯ ದೇಶಗಳು ಜಂಟಿ ಹೇಳಿಕೆ ಹೊರಡಿಸಿ ಈ ವಿಷಯವನ್ನು ಬಹಿರಂಗಪಡಿಸಿದವು.
ಉಭಯ ದೇಶಗಳು ದ್ವಿಪಕ್ಷೀಯ ಭದ್ರತೆ ಮತ್ತು ಪೌರ ಅಣುಶಕ್ತಿ ಸಹಕಾರವನ್ನು ಬಲಪಡಿಸುವ ದಿಶೆಯಲ್ಲಿನ ತಮ್ಮ ಬದ್ಧತೆಯನ್ನು ಸಾರಿದವಲ್ಲದೆ ಭಾರತದಲ್ಲಿ ಅಮೆರಿಕದ ಆರು ಅಣು ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ನಿರ್ಧಾರ ಕೈಗೊಂಡವು ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಭಾರತ ಮತ್ತು ಅಮೆರಿಕ 2008ರ ಅಕ್ಟೋಬರ್‌ನಲ್ಲಿ ಅಣುಶಕ್ತಿ ಇಂಧನ ವಲಯದಲ್ಲಿ ಸಹಕಾರ ಹೊಂದುವ ಒಪ್ಪಂದಕ್ಕೆ ಸಹಿ ಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Toxic Movie: ಮದವೇರಿದ ಯಶ್ ಮಾದಕತೆ – ಬೋಲ್ಡ್ & ಹ್ಯಾಂಡ್ಸಮ್ ಲುಕ್‌ನಲ್ಲಿ ರಾಕಿಭಾಯ್
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.