ಅಮೆರಿಕ ವಿವಿಗಳಲ್ಲಿ ಭಾರತೀಯರ ಅರ್ಜಿ ಇಳಿಮುಖ
Team Udayavani, Mar 28, 2017, 9:20 AM IST
ವಾಷಿಂಗ್ಟನ್: ಅಮೆರಿಕ ವಿವಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳ ಸಂಖ್ಯೆ ಸಾಕಷ್ಟು ಕಡಿಮೆಯಾಗಿವೆ. ಇತ್ತೀಚೆಗೆ ಅಮೆರಿಕದಲ್ಲಿ ಹೆಚ್ಚುತ್ತಿರುವ ದ್ವೇಷದ ವಾತಾವರಣ, ಟ್ರಂಪ್ ಸರಕಾರದ ಸಂಭಾವ್ಯ ವೀಸಾ ನಿಯಮಗಳ ಬದಲಾವಣೆ ಭಾರತೀಯ ವಿದ್ಯಾರ್ಥಿ ಸಮೂಹದ ಹಿಂದೇಟಿಗೆ ಕಾರಣ ಎನ್ನಲಾಗಿದೆ. ಅಮೆರಿಕದ ಪ್ರಮುಖ 6 ಉನ್ನತ ಶಿಕ್ಷಣ ಸಂಘಗಳು, 250 ಕಾಲೇಜು ಮತ್ತು ವಿವಿಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಬಹಿರಂಗವಾಗಿವೆ. ಪದವಿ ಕೋರ್ಸ್‌ಗಳ ಒಟ್ಟು ಅರ್ಜಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳು ಶೇ.26ರಷ್ಟು ಕಡಿಮೆ ಆಗಿವೆ. ಸ್ನಾತ್ತಕೋತ್ತರ ಪದವಿಗಳಿಗೆ ಶೇ.15ರಷ್ಟು ಅರ್ಜಿಗಳು ಕಡಿಮೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.