ಅಮೆರಿಕಾ ಪ್ರತೀಕಾರ:ಸಿರಿಯಾ ವಾಯುನೆಲೆಗಳ ಮೇಲೆ ಭಾರೀ ಕ್ಷಿಪಣಿ ದಾಳಿ
Team Udayavani, Apr 7, 2017, 11:56 AM IST
ಡಮಾಸ್ಕಸ್ : ಅಮೆರಿಕ ಮತ್ತು ಸಿರಿಯಾ ನಡುವೆ ನಡೆಯುತ್ತಿರುವ 6 ವರ್ಷಗಳಿಂದ ನಡೆಯುತ್ತಿರುವ ನಾಗರಿಕ ಸಮರ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗುರುವಾರ ರಾತ್ರಿ ಸಿರಿಯಾದ ವಾಯುನೆಲೆಯನ್ನು ಗುರಿಯಾಗಿರಿಸಿಕೊಂಡು ಅಮೆರಿಕ ವ್ಯಾಪಕ ಕ್ಷಿಪಣಿ ದಾಳಿ ನಡೆಸಿದೆ.
ಬಂಡುಕೋರರನ್ನು ಗುರಿಯಾಗಿರಿಸಿಕೊಂಡು ಸಿರಿಯಾ ಪಡೆಗಳು ಖಾನ್ ಶೇಖೌನ್ ಎಂಬ ಪಟ್ಟಣದ ಮೇಲೆ ಕೆಮಿಕಲ್ ದಾಳಿ ನಡೆಸಿ ಅಮಾಯಕ ಮಕ್ಕಳು ಸೇರಿ 70 ಜನರ ಹತ್ಯೆಗೆ ಕಾರಣವಾಗಿದ್ದವು. ಈ ದಾಳಿಯನ್ನು ಬಲವಾಗಿ ಖಂಡಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಸಿರಿಯಾ ಎಲ್ಲಾ ಮೀತಿಗಳನ್ನು ಮೀರಿದೆ’ ಇದಕ್ಕಾಗಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರು.
ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸದ್ ನಿಯಂತ್ರಣದಲ್ಲಿರುವ ಶರ್ಯತ್ ಪಟ್ಟಣದ ವಾಯುನೆಲೆಯ ಮೇಲೆ ಅಮೆರಿಕ ನೌಕಾಪಡೆಯ ಹಡಗುಗಳ ಮೂಲಕ ಭಾರೀ ಕ್ಷಿಪಣಿ ದಾಳಿ ನಡೆಸಲಾಗಿದೆ. ದಾಳಿಯಿಂದಾಗಿ ಅಪಾರ ಪ್ರಮಾಣದ ಯುದ್ಧ ಸಾಮಗ್ರಿಗಳು, ವಿಮಾನಗಳು ನಾಶಗೊಂಡಿರುವುದಾಗಿ ವರದಿಯಾಗಿದೆ.ಹಲವು ಸೈನಿಕರು ಪ್ರಾಣಕಳೆದುಕೊಂಡಿರುವ ಬಗ್ಗೆ ಹೇಳಲಾಗಿದೆ.
ರಷ್ಯಾ ಪಡೆಗಳಿಗೆ ಮಾಹಿತಿ ನೀಡಿದ ಬಳಿಕ ಕ್ಷಿಪಣಿ ದಾಳಿ ನಡೆಸಿದ್ದು, ದಾಳಿ ವೇಳೆ ರಷ್ಯಾ ಪಡೆಗಳು ಇರಲ್ಲಿಲ್ಲ ಎಂದು ಅಮೆರಿಕ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.