ಶ್ವಾನ ಸೇರಿದಂತೆ ಮಕ್ಕಳ ಆಶ್ಲೀಲ ವಿಡಿಯೋ ಚಿತ್ರೀಕರಣ: ಅಸಭ್ಯ ವರ್ತನೆಯ ಮಹಿಳೆ ಬಂಧನ
Team Udayavani, Jul 31, 2023, 12:10 PM IST
ವಾಷಿಂಗ್ಟನ್: ಮಕ್ಕಳ ಅಶ್ಲೀಲ ವಿಡಿಯೋ ಡೌನ್ಲೋಡ್ ಮಾಡಿದ ಹಾಗೂ ನಾಯಿಯೊಂದಿಗೆ ಅಸ್ವಾಭಾವಿಕ ದೈಹಿಕ ದೌರ್ಜನ್ಯ ನಡೆಸಿ ಅದನ್ನು ಚಿತ್ರೀಕರಿಸಿದ ಆರೋಪದ ಮೇಲೆ ಬಂದ ದೂರಿನ ಹಿನ್ನೆಲೆಯಲ್ಲಿ ಅಮೆರಿಕಾದ ಟೆನ್ನೆಸ್ಸೀ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಸ್ಟೆಫನಿ ವೀರ್ (33) ಬಂಧಿತ ಮಹಿಳೆಯಾಗಿದ್ದಾಳೆ. ಸ್ಟೆಫನಿ ವೀರ್ ಡಿಜಿಟಲ್ ಕ್ಲೌಡ್ ಖಾತೆಯಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್ ಲೋಡ್ ಮಾಡಿದ ಈಕೆ ಶ್ವಾನದ ಜೊತೆ ಅಸ್ವಾಭಾವಿಕ ದೈಹಿಕ ದೌರ್ಜನ್ಯ ನಡೆಸುತ್ತಿರುವ ವೀಡಿಯೊವನ್ನು ಚಿತ್ರೀಕರಿಸಿದ್ದಾಳೆ. ಇದಲ್ಲದೇ ಈಕೆ ಅಂಬೆಗಾಲಿಡುವ ಮಗುವಿನ ನಗ್ನ ಫೋಟೋವನ್ನು ಸೆರೆ ಹಿಡಿಯುತ್ತಿದ್ದಳು. ಲೈಂಗಿಕ ದೌರ್ಜನ್ಯದ ವೀಡಿಯೊಗಳು ಮತ್ತು ಚಿತ್ರಗಳನ್ನು ಸಂಗ್ರಹಿಸಿರುವುದಾಗಿ ʼ ಡೈಲಿ ಮೇಲ್ʼ ವರದಿ ತಿಳಿಸಿದೆ.
ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ(National Center for Missing and Exploited Children) ಮೆಂಫಿಸ್ ಪೊಲೀಸರಿಗೆ ಈಕೆಯ ಅಪರಾಧದ ಬಗ್ಗೆ ದೂರು ನೀಡಿದೆ.
ಅಫಿಡವಿಟ್ ಪ್ರಕಾರ ನ್ಯೂಜೆರ್ಸಿ ಮೂಲದ ಸಿಂಕ್ರೊನಾಸ್ ಟೆಕ್ನಾಲಜೀಸ್ ಇಂಕ್ ಎಂಬ ಟೆಕ್ ಸಂಸ್ಥೆಯು ತಮ್ಮ ಖಾತೆಯಲ್ಲಿ ‘ಮಕ್ಕಳ ಅಶ್ಲೀಲತೆ’ ಹೊಂದಿರುವ ವ್ಯಕ್ತಿಯ ಮೇಲೆ ಅಧಿಕಾರಿಗಳಿಗೆ ಸೂಚನೆ ನೀಡಿದ ನಂತರ NCMEC ನಿಂದ ದೂರು ಬಂದಿದೆ ಎಂದು ವರದಿ ತಿಳಿಸಿದೆ.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆ ಬಳಿಕ ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪೊಲೀಸರು ವೀರ್‌ನ ಸೆಲ್‌ಫೋನ್ ಪರಿಶೀಲಿಸಿದಾಗ, ಆಕೆಯ ಫೋನಿನಲ್ಲಿ ಅನೇಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.
ಸ್ಟೆಫನಿ ವೀರ್ ಮಕ್ಕಳ ಆಶ್ಲೀಲತೆಯ ಬಗ್ಗೆ ಹುಡುಕಲು ಸಾಮಾಜಿಕ ಜಾಲತಾಣದಲ್ಲಿ ಕೆಲ ಗುಂಪುಗಳನ್ನು ಹೊಂದಿದ್ದಳು. ಅದರ ಸಂಪರ್ಕದಿಂದ ಇಂಥ ವಿಡಿಯೋಗಳನ್ನು ಹುಡುಕುತ್ತಿದ್ದಳು ಎಂದು ಪೊಲೀಸರ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾಳೆ.
ಅಂಬೆಗಾಲಿಡುವ ಮಕ್ಕಳ ನಗ್ನ ಚಿತ್ರವನ್ನು ತೆಗೆದು ಬೇರೊಬ್ಬ ವ್ಯಕ್ತಿಗೆ ಕಳುಹಿಸುತ್ತಿದ್ದಳು ಎಂದು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ. ಸೋಮವಾರ(ಜು.31) ಆಕೆಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.