ಅಮೆರಿಕದ ವಿರುದ್ಧ ಸೇಡಿಗೆ ಉಸಾಮಾ ಪುತ್ರನ ಸಿದ್ಧತೆ
Team Udayavani, May 14, 2017, 11:19 AM IST
ವಾಷಿಂಗ್ಟನ್: 9/11ರ ಅಮೆರಿಕದ ಅವಳಿ ಕಟ್ಟಡದ ದಾಳಿ ರೂವಾರಿ ಉಸಾಮಾ ಬಿನ್ ಲಾಡೆನ್ ಪುತ್ರ ಹಮಾl ಅಮೆರಿಕದ ಮೇಲೆ ಸೇಡು ತೀರಿಸಿಕೊಳ್ಳಲು ಸಜ್ಜಾಗುತ್ತಿದ್ದಾನೆ ಎಂದು ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಷನ್ನ ಮಾಜಿ ಸಿಬ್ಬಂದಿಯೊಬ್ಬರು ಬಹಿರಂಗ ಮಾಡಿದ್ದಾರೆ.
9/11ರ ದಾಳಿ ಬಳಿಕ ಲಾದನ್ ವಿರುದ್ಧದ ಕಾರ್ಯಾ ಚರಣೆಯನ್ನು ಮುನ್ನಡೆಸಿದ್ದ ಆಲಿ ಸೌಫಾನ್ ಸುದ್ದಿ ವಾಹಿನಿಯೊಂದಕ್ಕೆ ಈ ಮಾಹಿತಿಗಳನ್ನು ನೀಡಿದ್ದಾರೆ. ಲಾದನ್ ನ ಹತ್ಯೆ ವೇಳೆ ಆತನ ವೈಯಕ್ತಿಕ ಪತ್ರಗಳನ್ನು ವಶ ಪಡಿಸಿಕೊಳ್ಳಲಾಯಿತು. ಲಾದನ್ ಪುತ್ರ ಹಮಾl ತನ್ನ ಅಪ್ಪನ ಸಿದ್ಧಾಂತಧಿಗಳಿಂದ ಬಹುವಾಗಿ ಪ್ರೇರಿತನಾಗಿದ್ದಾನೆ. ಆತ ಅಲ್ ಕಾಯಿದಾ ಉಗ್ರ ಸಂಘಟನೆಯನ್ನು ಮುನ್ನಡೆಸಲು ಸಿದ್ಧನಿದ್ದಾನೆ ಎಂಬುದು ಪತ್ರಗಳಿಂದ ತಿಳಿದು ಬಂದಿತ್ತು.
ಈಗ ಆತನಿಗೆ 28 ವರ್ಷ ವಯಸ್ಸು. ಆತನಿಗೆ ಜಿಹಾದಿ ಸಂಘಟನೆಗಳನ್ನು ಒಗ್ಗೂಡಿಸುವುದು ಕಷ್ಟವಾಗಿರುವುದಿಲ್ಲ ಎಂದವರು ಹೇಳಿದ್ದಾರೆ. ಅಲ್ಲದೇ ಹಮಾl ಈ 2 ವರ್ಷಗಳಲ್ಲಿ 2 ಆಡಿಯೋ ಮುದ್ರಿಸಿದ್ದು, ಅಮೆರಿಕಕ್ಕೇ ನೇರ ಎಚ್ಚರಿಕೆ ನೀಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.