ಅಮೆರಿಕನ್ ಗಾಲ್ಫ್ ಆಟಗಾರ್ತಿ ಕ್ರಿಸ್ಟಿಯಾನೋ ರೀತಿಯಲ್ಲೇ ಟಾಪ್ ತೆಗೆದು ಸಂಭ್ರಮಾಚರಣೆ: ವೀಡಿಯೋ ವೈರಲ್ !

Team Udayavani, Dec 2, 2022, 3:24 PM IST

critio ronaldo signature step

ನ್ಯೂಯಾರ್ಕ್:  ಮಾಜಿ ಅಮೆರಿಕನ್ ಗಾಲ್ಫ್ ಆಟಗಾರ್ತಿ ಪೈಜ್ ಸ್ಪಿರಾನಾಕ್ ಅವರು ಫುಟ್‌ಬಾಲ್ ಮೇಲಿನ ಪ್ರೀತಿಗೆ ಹೆಸರುವಾಸಿಯಾಗಿದ್ದಾರೆ ಹಾಗೆಯೇ ಈಗ ನಡೆಯುತ್ತಿರುವ FIFA ವಿಶ್ವಕಪ್ 2022 ಅನ್ನು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಈ ವೇಳೆ, “ನಾನು ಯಾವಾಗಲೂ ಫುಟ್ಬಾಲ್ ಅಭಿಮಾನಿಯಾಗಿರಲಿಲ್ಲ, ಆದರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಮೇಲಿನ ಪ್ರೀತಿ ನನ್ನನ್ನು ಆ ಕ್ರೀಡೆಯ ಕಡೆ ಒಲವು ಹೆಚ್ಚುವಂತೆ ಮಾಡಿತು ಎಂದಿದ್ದಾರೆ.

ವಿಶ್ವಕಪ್ ಫುಟ್ಬಾಲ್ ಹಬ್ಬವನ್ನು ಆಚರಿಸಲು ಮತ್ತು ರೊನಾಲ್ಡೊ ಅವರ ಮೇಲಿನ ಪ್ರೀತಿಯನ್ನು ತೋರಿಸಲು, ಆಕೆ ಇತ್ತೀಚೆಗೆ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ ಅವರು ರೊನಾಲ್ಡೊ ಅವರಂತೆ ಫುಟ್ ಬಾಲ್ ಅನ್ನು ಗೋಲ್ ಗೆ ಒದ್ದು ತಮ್ಮ ಟಿಶರ್ಟ್ ಅನ್ನು ತೆಗೆದು ಎಸೆದು ಗೆಲುವಿನ ಸಂಭ್ರಮ ಆಚರಿಸುವ ಬಗೆಯನ್ನು ಅನುಸರಿಸಿದ್ದಾರೆ. ಆದರೆ, ಇಲ್ಲೊಂದು ತಿರುವು ಎಲ್ಲರ ಗಮನ ಸೆಳೆದಿದೆ.

ಪೈಜ್ ಸ್ಪಿರಾನಾಕ್ ಗೋಲ್ ಪೋಸ್ಟ್ ಮುಂದೆ ತಾನು ಹುಡುಗಿಯಾಗಿ ತನ್ನ ಟಾಪ್ ತೆಗೆದು ರೊನಾಲ್ಡೊ ರೀತಿಯಲ್ಲಿಯೇ ಸಂಭ್ರಮಾಚರಣೆ ಮಾಡಿದ್ದು ಎಲ್ಲೆಡೆ ಸುದ್ದಿಯಾಗುತ್ತಿದೆ.

“ಅರ್ಹತೆ ಖಾತ್ರಿಯಾಗಿದೆ, ಆದರೆ ನಾವು 1 ನೇ ಸ್ಥಾನವನ್ನು ಬಯಸುತ್ತೇವೆ. ಈ ತಂಡ ಅಥವಾ ನಮ್ಮ ಗುರಿಗಳಿಗೆ ಯಾವುದೇ ಮಿತಿಗಳಿಲ್ಲ. ಹೆಚ್ಚಿನದಕ್ಕಾಗಿ ಹೋರಾಡೋಣ ! ಪೋರ್ಚುಗಲ್‌ ನಮ್ಮ ಶಕ್ತಿ ” ಎಂದು ರೊನಾಲ್ಡೊ ಬರೆದುಕೊಂಡಿದ್ದಾರೆ.

ಶುಕ್ರವಾರ ನಡೆಯಲಿರುವ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯದಲ್ಲಿ ಅವರು ಮೈದಾನಕ್ಕಿಳಿಯುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.