2ನೇ ಬಾರಿಗೆ ಉದ್ಯಮಿ ಮಲ್ಯ ಬಂಧನ, ಬಿಡುಗಡೆ
Team Udayavani, Oct 4, 2017, 9:56 AM IST
ಲಂಡನ್: ಕೋಟಿಗಟ್ಟಲೆ ಸಾಲದ ಸುಸ್ತಿ ದಾರನಾಗಿ ಲಂಡನ್ಗೆ ಪರಾರಿಯಾಗಿ ರುವ ಉದ್ಯಮಿ ವಿಜಯ ಮಲ್ಯ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ದಂತೆ ಮಂಗಳವಾರ ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಯುನೈಟೆಡ್ ಕಿಂಗ್ಡಮ್ನ ವೆಸ್ಟ್ಮಿನಿಸ್ಟರ್ನಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಮಲ್ಯ ಬಂಧನವಾದ ಅರ್ಧ ಗಂಟೆಯಲ್ಲೇ ಜಾಮೀನು ನೀಡಿದೆ.
ಎಸ್ಬಿಐ ಸೇರಿದಂತೆ ಪ್ರಮುಖ ಬ್ಯಾಂಕ್ಗಳಿಂದ ಪಡೆದ ಸಾಲವನ್ನು ನಕಲಿ ಕಂಪೆನಿ ಗಳಿಗೆ ವರ್ಗಾಯಿಸಿದ್ದ ಕುರಿತು ಜಾರಿ ನಿರ್ದೇ ಶನಾಲಯ (ಇ.ಡಿ) ಪ್ರಕರಣ ದಾಖಲಿಸಿತ್ತು. ಮಲ್ಯ ಹಣಕಾಸು ಅಕ್ರಮ ಎಸಗಿದ್ದಾರೆ ಎಂದು ಸಾಬೀತು ಮಾಡುವ ನಿಟ್ಟಿನಲ್ಲಿ ಸಿಬಿಐ ಮತ್ತು ಇಡಿ ಪ್ರತ್ಯೇಕವಾಗಿ ಸಲ್ಲಿಕೆ ಮಾಡಿರುವ ಕೇಸುಗಳನ್ನು ಒಂದೇ ಎಂದು ಪರಿಗಣಿಸಿ ಆ ಮೂಲಕ ಅವರ ವಿರುದ್ಧ ಕೇಸು ಬಲಗೊಳಿಸಲು ಕೇಂದ್ರ ಸರಕಾರ ಯೋಚಿಸುತ್ತಿದೆ. ಮಲ್ಯ ವಿರುದ್ಧ ದಾಖಲಾಗಿ ರುವ ಪ್ರಕರಣಗಳ ವಿಚಾರಣೆ ಡಿ.4ರಿಂದ 2 ವಾರ ನಡೆಯಲಿದೆ. ಎ. 18ರಂದು ಪೊಲೀಸರು ಅವರನ್ನು ಬಂಧಿಸಿದ್ದರೂ, ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.