ಗೋಲು ಹೊಡೆದು ಸಂಭ್ರಮಿಸಿದ ಜಿಂಕೆ: ವಿಡಿಯೋ ವೈರಲ್
Team Udayavani, Dec 18, 2021, 4:34 PM IST
ಜಗತ್ತಿನ ಅತ್ಯಂತ ಪ್ರಸಿದ್ದ ಕ್ರೀಡೆಗಳಲ್ಲೊಂದು ಫುಟ್ ಬಾಲ್. ವಿಶ್ವದ ಬಹುತೇಕ ದೇಶಗಳಲ್ಲಿ ಕಾಲ್ಚೆಂಡು ಆಟವಾಡುತ್ತಾರೆ. ದಿಗ್ಗಜ ಆಟಗಾರರಾದ ಕ್ರಿಸ್ಟಿಯಾನೊ ರೊನಾಲ್ಡೋ, ಲಿಯೋನಲ್ ಮೆಸ್ಸಿ, ನೇಯ್ಮರ್ ಮುಂತಾದವರ ಗೋಲು ಹೊಡೆದ ಬಳಿಕದ ಸಂಭ್ರಮಾಚರಣೆ ಕೂಡಾ ಅಷ್ಟೇ ಸುಂದರವಾಗಿರುತ್ತದೆ.
ಇದೀಗ ಜಿಂಕೆಯೊಂದು ಗೋಲು ಬಾರಿಸಿ ಕುಣಿದು ಸಂಭ್ರಮಿಸಿದ ವಿಡಿಯೋ ವೈರಲ್ ಆಗುತ್ತಿದೆ. 2019ರಲ್ಲಿ ವೈರಲ್ ಆಗಿದ್ದ ವಿಡಿಯೋ ಇದೀಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ:ಕೊರೊನಾದಿಂದ ಮನೆ ಮುಖ್ಯಸ್ಥರನ್ನು ಕಳೆದುಕೊಂಡು ಕಣ್ಣೀರಲ್ಲಿ ಕೈ ತೊಳೆಯುತ್ತಿರುವ ಕುಟುಂಬಗಳು!!
ಜಿಂಕೆಯೊಂದು ತನ್ನ ಕೊಂಬಿನಲ್ಲಿ ಚೆಂಡನ್ನು ಗೋಲು ಪೋಸ್ಟ್ ಒಳಗೆ ಹಾಕಿದೆ. ಬಳಿಕ ಸಂತಸದಿಂದ ಹುಚ್ಚೆದ್ದು ಕುಣಿದಿದೆ.
ಈ ವೀಡಿಯೊ 2019 ರಲ್ಲಿ ವೈರಲ್ ಆಗಿತ್ತು. ಇದೀಗ ಟ್ವಿಟ್ಟರ್ ನಲ್ಲಿ ಮತ್ತೆ ಹಂಚಿಕೊಳ್ಳಲಾಗಿದೆ. ಇದು ಶೀಘ್ರವಾಗಿ ವೈರಲ್ ಆಗಿದ್ದು, 13 ಸಾವಿರಕ್ಕೂ ಹೆಚ್ಚು ‘ರೀಟ್ವೀಟ್‌ಗಳು’ ಮತ್ತು 70 ಸಾವಿರಕ್ಕೂ ಹೆಚ್ಚು ‘ಲೈಕ್’ ಗಳಿಸಿದೆ.
No big deal; just a deer scoring a goal then celebrating… ? pic.twitter.com/AKhGIKSDF7
— Steve Stewart-Williams (@SteveStuWill) December 16, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.