Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Team Udayavani, Dec 19, 2024, 12:41 PM IST
ಕರಾಚಿ: ಕಳೆದ ಕೆಲ ಸಮಯದಿಂದ ಸೋಶಿಯಲ್ ಮೀಡಿಯಾ ಪ್ರಭಾವಿಗಳದ್ದು ಎನ್ನಲಾಗುತ್ತಿರುವ ಖಾಸಗಿ ವಿಡಿಯೋಗಳು ಇಂಟರ್ ನೆಟ್‌ನಲ್ಲಿ ಲೀಕ್ ಆಗುತ್ತಿವೆ. ಈ ವಿಡಿಯೋಗಳು ವೈರಲ್ ಆಗುವ ಕಾರಣದಿಂದ ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ಮುಜುಗರ ತಂದು ಇಡುತ್ತಿದೆ.
ಕಳೆದ ಕೆಲ ತಿಂಗಳಿನಿಂದ ಪಾಕಿಸ್ತಾನದ ಟಿಕ್ ಟಾಕ್ ತಾರೆಯರು ಹಾಗೂ ಸೋಶಿಯಲ್ ಮೀಡಿಯಾ ಪ್ರಭಾವಿಗಳದ್ದು ಎಂದು ಹೇಳಲಾಗುತ್ತಿರುವ ಖಾಸಗಿ ವಿಡಿಯೋಗಳು ಹರಿದಾಡುತ್ತಿದೆ.
ಇದೀಗ ಖ್ಯಾತ ಸುದ್ದಿ ನಿರೂಪಕಿ ಅವರದ್ದು ಎನ್ನಲಾಗುತ್ತಿರುವ ಆಶ್ಲೀಲ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿದೆ.
ಖ್ಯಾತ ಪಾಕಿಸ್ತಾನಿ ಸುದ್ದಿ ನಿರೂಪಕಿ ಮೋನಾ ಆಲಂ (News Anchor Mona Alamm) ಅವರ ಹೆಸರಿನೊಂದಿಗೆ ಆಶ್ಲೀಲ ವಿಡಿಯೋವೊಂದು ಕಳೆದು ಎರಡು – ಮೂರು ದಿನಗಳಿಂದ ಹರಿದಾಡುತ್ತಿದೆ.
ಬೆಡ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್ ಮಾಡುತ್ತಿದ್ದಾರೆ.
ಈ ಬಗ್ಗೆ ಮೋನಾ ಅವರು ಗರಂ ಆಗಿದ್ದು, ʼಎಕ್ಸ್ʼ ಖಾತೆಯಲ್ಲಿ ಪೊಲೀಸರಿಗೆ ದೂರು ನೀಡಿರುವ ಕಾಪಿಯ ಜತೆ ವಿಡಿಯೋದಲ್ಲಿರುವ ಮಹಿಳೆಯ ಫೋಟೋ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಈ ಮಹಿಳೆಯ ವಿಡಿಯೋ ಹಂಚಿಕೊಂಡು ಕೆಲವೊಂದಿಷ್ಟು ಜನ ಇದನ್ನು ನಾನು ಎಂದು ಹೇಳುತ್ತಿದ್ದಾರೆ. ಇಂತವರು ನನ್ನ ವ್ಯಕ್ತಿತ್ವ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಇದಕ್ಕೆ ಕ್ರಮ ಕೈಗೊಳ್ಳಬೇಕೆಂದು ಮೋನಾ ಅವರು ಪೊಲೀಸರಿಗೆ ದೂರು ನೀಡಿರುವ ಕಾಪಿಯ ಸಹಿತ ಫೋಟೋವನ್ನು ಹಂಚಿಕೊಂಡಿದ್ದಾರೆ.
ಮೋನಾ ಪಾಕಿಸ್ತಾನಿ ಸುದ್ದಿ ವಾಹಿನಿ ʼಹಮ್ ನ್ಯೂಸ್ʼನಲ್ಲಿ “ಕ್ವೆಶ್ಚನ್ ಅವರ್ ವಿತ್ ಮೋನಾ ಆಲಂ” ಎಂಬ ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ.
🚨
This woman’s objectionable video is being spread by petty haters on social media, claiming it’s me.
She’s a proven criminal herself & hence posting her real screen grab for clarityI’ve moved Agencies;
My character is spotless & all campaigners against it will face the MUSIC! pic.twitter.com/X4pSnMdeX6— Mona Alam (@MonaAlamm) December 18, 2024
ಈ ಹಿಂದೆ ಪಾಕಿಸ್ತಾನದ ಖ್ಯಾತ ಸೋಶಿಯಲ್ ಮೀಡಿಯಾ ತಾರೆಗಳಾದ ಇಮ್ಶಾ ರೆಹಮಾನ್, ಕನ್ವಾಲ್ ಅಫ್ತಾಬ್, ಮಿನಾಹಿಲ್ ಮಲಿಕ್, ಮಥಿರಾ ಮೊಹಮ್ಮದ್ ಅವರದ್ದು ಎನ್ನಲಾದ ಇದೇ ರೀತಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.