ಬ್ರಿಟನ್‌ನ ಹಿರಿಯ ರಂಗಭೂಮಿ ನಿರ್ದೇಶಕ ಪೀಟರ್‌ ಬ್ರೂಕ್‌ ನಿಧನ 

Team Udayavani, Jul 4, 2022, 1:01 AM IST

ಬ್ರಿಟನ್‌ನ ಹಿರಿಯ ರಂಗಭೂಮಿ ನಿರ್ದೇಶಕ ಪೀಟರ್‌ ಬ್ರೂಕ್‌ ನಿಧನ 

ಲಂಡನ್‌: ಮಹಾಭಾರತ ಸೇರಿದಂತೆ ಜಗತ್ತಿನ ಹಲವಾರು ದೇಶಗಳ ಪುರಾಣ, ಜಗತ್ಪ್ರಸಿದ್ಧ ಕಲಾವಿದರ ಕೃತಿಗಳನ್ನು ಆಂಗ್ಲ ರಂಗಭೂಮಿಗೆ ಅಳವಡಿಸಿದ ಖ್ಯಾತಿಗೆ ಪಾತ್ರವಾಗಿದ್ದ, ಬ್ರಿಟನ್‌ ರಂಗ ಭೂಮಿಯ ಹಿರಿಯ ರಂಗ ನಿರ್ದೇಶಕ ಪೀಟರ್‌ ಬ್ರೂಕ್‌ (97) ನಿಧನ ಹೊಂದಿದ್ದಾರೆ.

ಕರ್ನಾಟಕದ “ನಾಟಕ ರತ್ನ’ ಗುಬ್ಬಿ ವೀರಣ್ಣನವರಂತೆ, ರಂಗಭೂಮಿಯಲ್ಲಿ ಹಲವಾರು ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡವರು ಬ್ರೂಕ್‌. ಶೇಕ್ಸ್‌ಪಿ ಯರ್‌ನ ಕಾವ್ಯಗಳಲ್ಲಿನ ಕಾಲ್ಪನಿಕ ಲೋಕವನ್ನು ರಂಗವೇದಿಕೆಗಳಲ್ಲಿ ಅಕ್ಷರಶಃ ಸೃಷ್ಟಿಸಿ ನೋಡುಗರನ್ನು ಮಂತ್ರಮುಗ್ಧಗೊಳಿಸಿದ್ದು ಇವರ ಕ್ರಿಯಾಶೀಲತೆಗೆ ಸಾಕ್ಷಿಯೆನಿಸಿತ್ತು.
ಅದರಲ್ಲೂ ವಿಶೇಷವಾಗಿ, ಶೇಕ್ಸ್‌ಪಿಯರ್‌ನ “ಎ ಮಿಡ್‌ ಸಮ್ಮರ್ಸ್‌ ನೈಟ್‌ ಡ್ರೀಮ್ಸ್‌’ ಎಂಬ ನಾಟಕ ಕ್ಕಾಗಿ ವೇದಿಕೆಯ ಮೇಲೆ ಹೂವುಗಳ ಲೋಕವನ್ನೇ ಸೃಷ್ಟಿಸಿ, ಎಲ್ಲ ಪಾತ್ರಧಾರಿಗಳನ್ನೂ ಶ್ವೇತವರ್ಣದ ವಸ್ತ್ರಗಳಲ್ಲೇ ನಟಿಸುವಂತೆ ಮಾಡಿ ಶೇಕ್ಸ್‌ಪಿಯರ್‌ರವರ ಕಲ್ಪನೆಯನ್ನು ಸಾಕಾರಗೊಳಿಸಿದ್ದು ಇವರಿಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತ್ತು. ಅವರ ಪ್ರಯೋಗಶೀಲತೆಗೆ ಇಡೀ ವಿಶ್ವವೇ ರಂಗಭೂಮಿ ಯಾಗಿತ್ತೆಂದು ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿರುವ ಬ್ರಿಟನ್‌ನ ವಿದ್ವಾಂಸರು ತಿಳಿಸಿದ್ದಾರೆ.

“ಮಹಾ’ ಪ್ರಯೋಗ: 1970ರ ಮಧ್ಯಭಾಗದಲ್ಲಿ ಮಹಾಭಾರತವನ್ನು ದೃಶ್ಯವೈಭವದಂತೆ ಪರಿಣಾಮಕಾರಿ ಯಾಗಿ ವೇದಿಕೆಯ ಮೇಲೆ ತಂದ ಹೆಗ್ಗಳಿಕೆ ಇವರದ್ದು. ಅದರಲ್ಲಿ 16 ದೇಶಗಳ ಸುಮಾರು 21 ಕಲಾವಿದರಿಂದ ಅಭಿನಯ ತೆಗೆದಿದ್ದರು. ಆ ಬೃಹನ್ನಾಟಕದಲ್ಲಿ ಭಾರತದ ಕಲಾವಿದೆ ಮಲ್ಲಿಕಾ ಸಾರಾ ಭಾಯಿ ಅವರು ದ್ರೌಪದಿಯ ಪಾತ್ರವನ್ನು ನಿರ್ವಹಿಸಿದ್ದರು. ಅವರ ಸಮಗ್ರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ ಕಳೆದ ವರ್ಷ, ಬ್ರೂಕ್‌ ಅವರಿಗೆ ಪ್ರತಿಷ್ಠಿತ “ಪದ್ಮಶ್ರೀ’ ನೀಡಿ ಗೌರವಿಸಿತ್ತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.