Putin ಬಲಗೈ, ಬಲಗಾಲಿನ ಸಂವೇದನೆ ಕಳೆದುಕೊಳ್ಳುತ್ತಿದ್ದಾರೆ, ದೃಷ್ಟಿ ಮಂದವಾಗುತ್ತಿದೆ: ವರದಿ
Team Udayavani, Apr 11, 2023, 7:53 PM IST
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತೀವ್ರ ತಲೆ ನೋವು, ದೃಷ್ಟಿ ಮಂದವಾಗಿರುವುದು ಮತ್ತು ನಾಲಿಗೆ ಮರಗಟ್ಟುವಿಕೆಯಿಂದ ಪುಟಿನ್ ಬಳಲುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ ವರ್ಷ ರಷ್ಯಾ – ಉಕ್ರೇನ್ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅನಾರೋಗ್ಯದ ಬಗ್ಗೆ ಹಲವು ರೀತಿಯ ಚರ್ಚೆಗಳು ನಡೆಯುತ್ತಿತ್ತು ಎನ್ನಲಾಗಿದ್ದು ಈ ವರದಿ ಅದಕ್ಕೆ ಪುಷ್ಟಿ ನೀಡುವಂತಿದೆ ಅಲ್ಲದೆ ಆರೈಕೆಯಲ್ಲಿ ನಿರತರಾಗಿರುವ ವೈದ್ಯರನ್ನು ಕಂಗಾಲಾಗಿಸಿದೆ ಎಂದು ವರದಿ ತಿಳಿಸಿದೆ.
ರಷ್ಯಾದ ವರದಿ ಪ್ರಕಾರ “ಪುಟಿನ್ ಅವರು ಬಲಗೈ ಮತ್ತು ಬಲಗಾಲಿನ ಸಂವೇದನೆಯನ್ನು ಭಾಗಶಃ ಕಳೆದುಕೊಂಡಿದ್ದು, ವೈದ್ಯರು ಅವರನ್ನು ತುರ್ತು ಆರೈಕೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಗೊಡ್ಡು ಹಸುಗಳನ್ನು ಗೋಶಾಲೆಗಾದರೂ ಬಿಡಬಹುದಿತ್ತು, ಆದರೆ…: ಕುಟುಕಿದ ಕಾಂಗ್ರೆಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.