ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹತ್ಯೆಗೆ ಮೂರು ಬಾರಿ ಯತ್ನ!
Team Udayavani, Mar 4, 2022, 11:15 PM IST
ಕಳೆದ ಒಂದು ವಾರದಲ್ಲಿ 3 ಬಾರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಹತ್ಯೆಗೆ ಯತ್ನಗಳು ನಡೆದಿವೆ ಎಂಬ ಆಘಾತಕಾರಿ ಮಾಹಿತಿಯನ್ನು “ವಾಷಿಂಗ್ಟನ್ ಪೋಸ್ಟ್’ ಬಹಿರಂಗಪಡಿಸಿದೆ.
ರಷ್ಯಾದ ಫೆಡರಲ್ ಸೆಕ್ಯೂರಿಟಿ ಸರ್ವಿಸ್ (ಎಫ್ಎಸ್ಬಿ) ಹತ್ಯೆ ಪ್ರಯತ್ನದ ಬಗ್ಗೆ ಉಕ್ರೇನ್ನ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಹೀಗಾಗಿ, ಸಂಭಾವ್ಯ ಅನಾಹುತ ತಪ್ಪಿದೆ ಎಂದು ವರದಿ
ಮಾಡಿದೆ. ಅದರ ಪ್ರಕಾರ Kadyrovites ಎಂಬ ಚೆಚೆನ್ಯಾದ ವಿಶೇಷ ಪೊಲೀಸ್ ಪಡೆ ಉಕ್ರೇನ್ ಅಧ್ಯಕ್ಷರನ್ನು ಕೊಲ್ಲಲು ಯೋಜನೆ ರೂಪಿಸಿ, ಅದನ್ನು ಪೂರೈಸಲು ಉಕ್ರೇನ್ನತ್ತ ತೆರಳಿತ್ತು. ಕಳೆದ ವಾರ ಕೀವ್ ಹೊರವಲಯದಲ್ಲಿ ನಡೆದಿದ್ದ ಬಿರುಸಿನ ಕಾಳಗದಲ್ಲಿ ಆ ವಿಶೇಷ ಪೊಲೀಸ್ ಪಡೆಯ ಸದಸ್ಯರನ್ನು ಕೊಲ್ಲಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.