War; ಇಸ್ರೇಲ್ಗೆ ಇರಾನ್ನಿಂದ ಅಣುಬಾಂಬ್ ಬೆದರಿಕೆ!
Team Udayavani, May 13, 2024, 6:40 AM IST
ಟೆಹ್ರಾನ್: ನಾವು ಅಣುಬಾಂಬ್ ತಯಾರಿಸುವ ಯಾವುದೇ ಉದ್ದೇಶ ಹೊಂದಿಲ್ಲ. ಆದರೆ ಇಸ್ರೇಲ್ನಿಂದ ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ನಾವು, ಈ ನಿಟ್ಟಿನಲ್ಲಿ ಯೋಚಿಸಬೇಕಾಗುತ್ತದೆ ಎಂದು ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅವರ ಸಲ ಹೆಗಾರ ಕಮಲ್ ಕರ್ರಾಜಿ ಹೇಳಿದ್ದಾರೆ. ಹೀಗಾಗಿ ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧಾತಂಕ ಹೆಚ್ಚಲಿದೆ ಎನ್ನಲಾಗಿದೆ.
ಈ ಮೂಲಕ ಅವರು ಇಸ್ರೇಲ್ಗೆ ಅಣುಬಾಂಬ್ ಬೆದರಿಕೆ ಒಡ್ಡಿದ್ದಾರೆ. ಡಮಾಸ್ಕಸ್ನಲ್ಲಿ ಇರಾನ್ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಇದು ನಮ್ಮ ಅಸ್ತಿತ್ವಕ್ಕೆ ಒಡ್ಡಲಾಗುತ್ತಿರುವ ಸವಾಲಾಗಿದೆ. ಹೀಗಾಗಿ ಅಣುಬಾಂಬ್ ತಯಾರಿಕೆಗೆ ನಿರ್ಬಂಧವಿದ್ದರೂ ನಾವು ಅದರತ್ತ ಚಿಂತಿಸಬೇಕಾಗುತ್ತದೆ ಎಂದು ಕರ್ರಾಜಿ ಹೇಳಿದ್ದಾರೆ.
ಗಾಜಾದ ಮೇಲೆ ದಾಳಿ ಹೆಚ್ಚಿಸಿದ ಇಸ್ರೇಲ್!
ಗಾಜಾ ಪಟ್ಟಿಯ ಮೇಲೆ ದಾಳಿ ಮುಂದುವರಿಸಿರುವ ಇಸ್ರೇಲ್ ರವಿವಾರ ರಾಫಾ ನಗರದೊಳಗೆ ನುಗ್ಗಿದೆ. ಈ ದಾಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ನಾಗರಿಕ ರಿಗೆ ಇರುವ ಕೊನೆಯ ಆಶ್ರಯ ತಾಣ ಈ ನಗರವಾಗಿದೆ ಎಂದು ಹೇಳಿದ್ದಾರೆ. ಆದರೆ ಇದು ಹಮಾಸ್ ಉಗ್ರರ ಭದ್ರಕೋಟೆ ಯಾಗಿದೆ ಎಂದು ಇಸ್ರೇಲ್ ಹೇಳಿದೆ. ಯುದ್ಧ ಆರಂಭವಾದಾಗಿ ನಿಂದ ಸುಮಾರು 3 ಲಕ್ಷ ಜನ ಸ್ಥಳಾಂತರವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.