ವೈರಲ್‌ ವಿಡಿಯೋ: ಗಗನಸಖಿ ಅಮ್ಮನಿಗೆ ಮಗನೇ ವಿಐಪಿ ಪ್ರಯಾಣಿಕ!

Team Udayavani, Sep 1, 2022, 6:49 PM IST

ವೈರಲ್‌ ವಿಡಿಯೋ: ಗಗನಸಖಿ ಅಮ್ಮನಿಗೆ ಮಗನೇ ವಿಐಪಿ ಪ್ರಯಾಣಿಕ!

ಎಮಿರೇಟ್ಸ್‌ ಏರ್‌ಲೈನ್‌ನ ವಿಮಾನದಲ್ಲಿ ಗಗನಸಖಿಯಾಗಿರುವ ಮಹಿಳೆಯ ಎದುರು ಸುಮಾರು 1-2 ವರ್ಷದ ಬಾಲಕನೊಬ್ಬ ಬರುತ್ತಾನೆ.

ಬೋರ್ಡಿಂಗ್‌ ಪಾಸ್‌ ಹಿಡಿದು ಬರುವ ಆತ ಅದನ್ನು ಆ ಗಗನಸಖಿಗೆ ಕೊಡುತ್ತಾನೆ. ಆಕೆ ಖುಷಿಯಿಂದ ಕುಳಿತುಕೊಂಡು ಆ ಮಗುವಿಗೆ ಬೆಚ್ಚನೆಯ ಆಲಿಂಗನ ಕೊಡುತ್ತಾಳೆ.

ಅಂದ ಹಾಗೆ ಅದು ಬೇರೆ ಯಾರೂ ಅಲ್ಲ, ಆಕೆಯ ಮಗನೇ. ಇಂತದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

“ನನ್ನ ಜೀವನದ ಅತ್ಯಂತ ಪ್ರಮುಖ ಪ್ರಯಾಣಿಕರಿವರು’ ಎಂದು ಆ ಗಗನಸಖಿ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ಲಕ್ಷಾಂತರ ಮಂದಿ ಮೆಚ್ಚಿಕೊಂಡಿದ್ದಾರೆ.

ಈ ವೈರಲ್‌ ವಿಡಿಯೋ ವೀಕ್ಷಿಸಲು ಗೂಗಲ್‌ನಲ್ಲಿ ಹೀಗೆ ಸರ್ಚ್‌ ಮಾಡಿ:  airhostess mom welcomes son

View this post on Instagram

A post shared by V E E (@flygirl_trigirl)

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

canada

Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.