ನಾವು ಸೋತೆವು: ಪಾಕ್‌

ಕಾಶ್ಮೀರ ವಿಷಯದಲ್ಲಿ ಸೋತಿದ್ದನ್ನು ಒಪ್ಪಿಕೊಂಡ ಇಮ್ರಾನ್‌ ಖಾನ್‌

Team Udayavani, Sep 26, 2019, 4:25 AM IST

e-26

ನ್ಯೂಯಾರ್ಕ್‌/ವಿಶ್ವಸಂಸ್ಥೆ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾವಿಸಲು ಹೋಗಿ ಅವಮಾನ ಕ್ಕೀಡಾಗಿರುವ ಪಾಕಿಸ್ಥಾನ ಪ್ರಧಾನಿ ಇಮ್ರಾನ್‌ ಖಾನ್‌ ಅವರು “ಭಾರತದ ವಿರುದ್ಧ ನಾವು ಸೋತೆವು’ ಎಂದು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗೆದು ಹಾಕಿದ ಭಾರತ ಸರಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಸಂಚು ರೂಪಿಸಿದ್ದ ಇಮ್ರಾನ್‌ ಖಾನ್‌ಗೆ ಎಲ್ಲೂ ಬೆಂಬಲ ಸಿಕ್ಕಿಲ್ಲ. ಕೊನೆಯ ಪಕ್ಷ ಮುಸ್ಲಿಂ ಪ್ರಾಬಲ್ಯದ ದೇಶಗಳಿಂದಾದರೂ ಬೆಂಬಲ ಸಿಗಬಹುದು ಎಂಬ ಅವರ ನಿರೀಕ್ಷೆಯೂ ಸುಳ್ಳಾಗಿದೆ. ಹೀಗಾಗಿ ವಿಶ್ವಸಂಸ್ಥೆಯಲ್ಲೇ ಇರುವ ಇಮ್ರಾನ್‌ ಖಾನ್‌, ಕಾಶ್ಮೀರ ವಿಚಾರದಲ್ಲಿ ನಾವು ಸೋತಿದ್ದೇವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

“ಕಾಶ್ಮೀರ ವಿಚಾರದಲ್ಲಿ ನಮಗೆ ಬೆಂಬಲ ಕೊಡದ ಅಂತಾರಾಷ್ಟ್ರೀಯ ಸಮು ದಾಯದ ಬಗ್ಗೆ ನಮಗೆ ಬೇಸರವಿದೆ. ಇಡೀ ಜಗತ್ತಿನ ಯಾರೊಬ್ಬರೂ ಮೋದಿ ವಿರುದ್ಧ ಮಾತ ನಾಡುತ್ತಿಲ್ಲ. ಆದರೂ ಬಿಡಲ್ಲ, ಮುಂದೆಯೂ ಕಾಶ್ಮೀರ ವಿಚಾರ ಪ್ರಸ್ತಾ ವಿಸುತ್ತಲೇ ಇರುತ್ತೇವೆ’ ಎಂದು ಪಾಕ್‌ ವಿದೇಶಾಂಗ ಸಚಿವ ಶಾ ಮಹಮದ್‌ ಖುರೇಶಿ ಕೂಡ ಅಲವತ್ತುಕೊಂಡಿದ್ದಾರೆ.

ಯುದ್ಧವೇ ನಡೆದೀತು
ಭಾರತ ಮತ್ತು ಪಾಕಿಸ್ಥಾನಗಳಲ್ಲಿ ಅಣ್ವಸ್ತ್ರಗಳಿವೆ. ಹೀಗಾಗಿ ಒಂದಲ್ಲ ಒಂದು ದಿನ ಎರಡೂ ರಾಷ್ಟ್ರಗಳ ನಡುವೆ ಯುದ್ಧವೇ ನಡೆದೀತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾರತ ಹೊಂದಿರುವ ಅರ್ಥ ವ್ಯವಸ್ಥೆ ಮತ್ತು ವಿಶ್ವ ಮಟ್ಟದಲ್ಲಿ ಹೊಂದಿರುವ ಪ್ರಭಾವವೇ ಆ ದೇಶಕ್ಕೆ ಅನುಕೂಲವಾಗಿದೆ ಎನ್ನುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಪಡೆಯುತ್ತಿರುವ ಮಹತ್ವ ಹಾಗೂ ಪ್ರಾಧಾನ್ಯವನ್ನು ನೆರೆಯ ರಾಷ್ಟ್ರ ಕೊನೆಗೂ ಒಪ್ಪಿ ಕೊಂಡಂತಾಗಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.