Bangladesh: ನಮಗೆ ಬೇಕು ಭಾರತದ ಅಭಿವೃದ್ಧಿ ಯೋಜನೆ: ಬಾಂಗ್ಲಾದೇಶ ಸರ್ಕಾರ
Team Udayavani, Sep 11, 2024, 5:25 AM IST
ಢಾಕಾ: ಭಾರತ ಸರ್ಕಾರ ನಮ್ಮ ದೇಶದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳು ಮುಂದುವರಿಯಲಿವೆ. ಅವುಗಳ ಮಹತ್ವವನ್ನು ಗಮನಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ವಿತ್ತ ಸಲಹೆಗಾರ ಸಲೇಹುದ್ದೀನ್ ಅಹ್ಮದ್ ಹೇಳಿದ್ದಾರೆ.
ಹೂಡಿಕೆ ಮತ್ತು ಆರ್ಥಿಕ ಸಹಕಾರಕ್ಕೆ ಬಾಂಗ್ಲಾ ಸೂಕ್ತ ತಾಣವಾಗಿದೆ ಭಾರತಕ್ಕೆ ತಿಳಿಸಿದ್ದೇವೆ ಎಂದಿದ್ದಾರೆ. ಒಟ್ಟು 3 ಸಾಲ ಯೋಜನೆಗಳನ್ನು ಚರ್ಚಿಸಲಾಗಿದೆ ಎಂದರು.
ಇತ್ತೀಚೆಗಷ್ಟೆ ಭಾರತದಲ್ಲಿ ಇರುವ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ವಾಪಸ್ ಕರೆಯಿಸಿಕೊಂಡು ಹಿಂಸಾ ಪ್ರಕರಣಗಳಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ಸರ್ಕಾರ ಪ್ರಕಟಿಸಿರುವಂತೆಯೇ ಭಾರತದ ಜತೆಗೆ ಸಹಭಾಗಿತ್ವ ಮುಂದುವರಿಸುವ ಬಗ್ಗೆ ಮೊಹಮ್ಮದ್ ಯೂನುಸ್ ನೇತೃತ್ವದ ಸರ್ಕಾರ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.