ಬಿಳಿ ಅಕ್ಕಿ ರಫ್ತಿಗೆ ಕೇಂದ್ರ ಸರ್ಕಾರದಿಂದ ನಿಷೇಧ: ಖುಲಾಯಿಸಿದ ಪಾಕ್ ಅದೃಷ್ಟ
Team Udayavani, Aug 3, 2023, 7:10 AM IST
ಕರಾಚಿ: ಭಾರತದಲ್ಲಿ ದೇಶೀಯವಾಗಿ ಅಕ್ಕಿಬೆಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ, ಬಾಸುಮತಿಯೇತರ ಬಿಳಿ ಅಕ್ಕಿ ರಫ್ತಿಗೆ ನಿಷೇಧ ಹೇರಿದೆ. ಇದರಿಂದ ಪಾಕ್ ಅದೃಷ್ಟ ಖುಲಾಯಿಸಿದೆ. ಭಾರತದ ರಫ್ತಿನಲ್ಲಿ ಬಾಸುಮತಿಯೇತರ ಬಿಳಿ ಅಕ್ಕಿ ಪ್ರಮಾಣ ಶೇ.25ರಷ್ಟಿತ್ತು. ಇದೀಗ ವಿವಿಧ ದೇಶಗಳು ಪಾಕಿಸ್ತಾನದತ್ತ ಮುಖ ಮಾಡಿವೆ.
ಈ ಬಗ್ಗೆ ಹೇಳಿಕೆ ನೀಡಿರುವ ಪಾಕ್ ಅಕ್ಕಿ ರಫ್ತುದಾರರ ಸಂಘದ ಮುಖ್ಯಸ್ಥ ಚೇಲಾ ರಾಮ್ ಕೇವ್ಲಾನಿ, ಭಾರತ ನಿಷೇಧ ಹೇರಿದ ನಂತರ ಪಾಕಿಸ್ತಾನಿ ಅಕ್ಕಿಗೆ ಜಾಗತಿಕವಾಗಿ ಭಾರೀ ಬೇಡಿಕೆ ಬಂದಿದೆ. ಅಂತಾರಾಷ್ಟ್ರೀಯ ಗ್ರಾಹಕರು ಈಗ ಪಾಕ್‌ನತ್ತ ಮುಖ ಮಾಡಿದ್ದಾರೆ, ಈ ವರ್ಷ ಪಾಕ್ 3 ಬಿಲಿಯನ್ ಡಾಲರ್ ಮೌಲ್ಯದ ಅಕ್ಕಿ ರಫ್ತು ಮಾಡುವ ಸಾಧ್ಯತೆಗಳಿವೆ. ಬಾಸುಮತಿ ಅಕ್ಕಿ ಬೆಲೆ ಒಂದು ಟನ್‌ಗೆ 100 ಡಾಲರ್ ಹೆಚ್ಚಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.