WHO ಕಳವಳ; ಲೈಂಗಿಕತೆ ಮೂಲಕ ಹರಡುವ ರೋಗಕ್ಕೆ ವರ್ಷಕ್ಕೆ 25 ಲಕ್ಷ ಬಲಿ
Team Udayavani, May 24, 2024, 6:48 AM IST
ವಿಶ್ವಸಂಸ್ಥೆ: ಲೈಂಗಿಕತೆಯ ಮೂಲಕ ಹರಡುವ ರೋಗಗಳಿಗೆ ವಾರ್ಷಿಕವಾಗಿ 25 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ಎಚ್ಐವಿ, ವೈರಲ್ ಹೆಪಟೈಟಿಸ್ ಮತ್ತು ಲೈಂಗಿಕತೆಯ ಮೂಲಕ ಹರಡುವ ರೋಗಗಳಿಗೆ ಸುಮಾರು 25 ಲಕ್ಷ ಮಂದಿ ಬಲಿಯಾಗುತ್ತಿದ್ದಾರೆ ಎಂದು ಅದು ಹೇಳಿದೆ.
ಅಮೆರಿಕ ಮತ್ತು ಆಫ್ರಿಕಾದ ದೇಶಗಳಲ್ಲಿ “ಸಿಫಿಲಿಸ್’ (ಲೈಂಗಿಕತೆ ಮೂಲಕ ಹರಡುವ ರೋಗವಾಗಿದ್ದು, ಈ ಬ್ಯಾಕ್ಟೀರಿಯಾದಿಂದ ದೇಹದ ಎಲ್ಲ ಅಂಗಾಂಗ ನಾಶವಾಗುತ್ತವೆ) ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು, ಇದಕ್ಕೆ 2030ರ ವೇಳೆಗೆ ಔಷಧ ಲಭ್ಯವಾಗಬಹುದು. ಅಲ್ಲಿಯವರೆಗೆ ದೇಶಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.