White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Team Udayavani, Dec 24, 2024, 6:30 AM IST
ಸ್ಯಾನ್ ಫ್ರಾನ್ಸಿಸ್ಕೊ: ಚೆನ್ನೈ ಮೂಲದ ಭಾರತೀಯ ಅಮೆರಿಕನ್ ಉದ್ಯಮಿ, ಲೇಖಕ ಶ್ರೀರಾಮ ಕೃಷ್ಣನ್ರನ್ನು ಶ್ವೇತಭವನದ ಕೃತಕ ಬುದ್ಧಿಮತ್ತೆ (ಎಐ) ವಿಭಾಗದ ಹಿರಿಯ ನೀತಿ ಸಲಹೆಗಾರರನ್ನಾಗಿ ಅಮೆರಿಕ ನಿಯೋಜಿತ ಅಧ್ಯಕ್ಷ ಟ್ರಂಪ್ ನೇಮಿಸಿದ್ದಾರೆ.
ಇದಕ್ಕೂ ಮೊದಲು ಮೈಕ್ರೋಸಾಫ್ಟ್, ಟ್ವಿಟರ್, ಯಾಹೂ, ಫೇಸ್ಬುಕ್ ಮತ್ತು ಸ್ನಾಪ್ ಸಂಸ್ಥೆಗಳ ಉತ್ಪನ್ನ ತಂಡಗಳನ್ನು ಕೃಷ್ಣನ್ ಮುನ್ನಡೆಸಿದ್ದರು.
ಇತ್ತೀಚೆಗೆ ಭಾರತೀಯ ಮೂಲದ ಜಯ್ ಭಟ್ಟಾಚಾರ್ಯ ಅವರನ್ನು ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ (ಎನ್ಐಎಚ್)ನ ನಿರ್ದೇಶಕರನ್ನಾಗಿ ಮತ್ತು ಕಾಶ್ ಪಟೇಲ್ರನ್ನು ಎಫ್ಬಿಐ ನಿರ್ದೇಶಕರನ್ನಾಗಿ ಟ್ರಂಪ್ ಆಯ್ಕೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.