ವಿಶ್ವದಾದ್ಯಂತ ಮಾರುಕಟ್ಟೆಗಳಲ್ಲಿ ಸಸ್ತನಿಗಳ ಮಾರಾಟ ನಿಷೇಧಕ್ಕೆ WHO ಆದೇಶ  


Team Udayavani, Apr 14, 2021, 12:28 PM IST

WHO urges halt to sale of live wild animals in food markets

ಜಿನೇವಾ : ಇನ್ಮುಂದೆ ಜಗತ್ತಿನಾದ್ಯಂತ ಮಾರುಕಟ್ಟೆಗಳ್ಲಲಿ ಯಾವುದೇ ಕಾಡು ಪ್ರಾಣಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆದೇಶ ಹೊರಡಿಸಿದೆ. ಅದರಲ್ಲೂ ವಿಶೇಷವಾಗಿ ಸಸ್ತನಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದೆ.

ಕೆಲವೊಂದು ದೇಶಗಳಲ್ಲಿ ಜನ ಸಾಮಾನ್ಯರಿಗೆ ನಿತ್ಯ ಅಗತ್ಯವಿರುವ ಆಹಾರ ಪಧಾರ್ಥಗಳನ್ನು ಪೂರೈಸುವ ಮಾರುಕಟ್ಟೆ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಜನರು ಕೂಡ ತಮ್ಮ ಆರೋಗ್ಯದ ಬಗ್ಗೆ ಗಮದಲ್ಲಿಟ್ಟುಕೊಳ್ಳಬೇಕು ಎಂದು  ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಓದಿ : ಇಂದಿನಿಂದ ಒನ್‌ ಪ್ಲಸ್ 9 ಮತ್ತು ಒನ್‌ ಪ್ಲಸ್ 9 ಆರ್ ಭಾರತದಲ್ಲಿ ಲಭ್ಯ..!

ಕಳೆದ ಬಾರಿ ಇಡೀ ವಿಶ್ವವನ್ನೇ ಅಡಿಮೇಲಾಗಿ ಮಾಡಿದ ಚಿನಾದ ವುಹಾನ್ ನಗರದಲ್ಲಿ ಮಾರಾಟವಾದ ಬಾವಲಿಯ ಕಾರಣದಿಂದಲೇ ಕೋವಿಡ್ ಸೋಂಕು ಜಗತ್ತಿನೆಲ್ಲೆಡೆ ಹರಡುವುದಕ್ಕೆ ಸಾಧ್ಯವಾಯಿತು ಎಂದು ಇಂದಿಗೂ ಜಗತ್ತು ನಂಬಿಕೊಂಡಿದೆ. ಆ ಹಿನ್ನಲೆಯಲ್ಲಿ ವಿಶ್ವದ ಯಾವುದೇ ಮಾರುಕಟ್ಟೆಯಲ್ಲಿ ಜೀವಂತ ಸಸ್ತನಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಈ ಆದೇಶವನ್ನು ಹೊರಡಿಸಿದೆ.

ವಿಶ್ವ ಪ್ರಾಣಿಗಳ ಆರೋಗ್ಯ ಸಂಸ್ಥೆ (ಒಐಇ – World Organisation for Animal Health) ಮತ್ತು ವಿಶ್ವ ಸಂಸ್ಥೆಯ ಪರಿಸರ ಕಾರ್ಯಕ್ರಮ (ಯು ಎನ್‌ ಇ ಪಿ – United Nations Environment Programme ) ನಡುವೆ ನಡೆದ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

“ಜಗತ್ತಿನ ಯಾವುದೇ ದೇಶದಲ್ಲಿ ಸೆರೆಹಿಡಿದ ಜೀವಂತ ಕಾಡು ಸಸ್ತನಿಗಳ ಮಾರಾಟವನ್ನು ತುರ್ತು ಕ್ರಮವಾಗಿ ಆಹಾರ ಮಾರುಕಟ್ಟೆಗಳಲ್ಲಿ ಸ್ಥಗಿತಗೊಳಿಸಬೇಕೆಂದು ತಿಳಿಸಿದೆ.

ಪ್ರಾಣಿಗಳು, ಅದರಲ್ಲೂ ಕಾಡು ಪ್ರಾಣಿಗಳು, ಸಸ್ತನಿಗಳು ಮಾನವರಲ್ಲಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ಕಾಯಿಲೆಗಳಿಗೆ 70 ಪ್ರತಿಶತಕ್ಕಿಂತಲೂ ಹೆಚ್ಚು ಮೂಲ ಕಾರಣವಾಗಿವೆ. ಕಾಡು ಸಸ್ತನಿಗಳು, ಹೊಸ ರೋಗಗಳು ಹುಟ್ಟಿಕೊಳ್ಳುವುದಕ್ಕೆ ಕಾರಣವಾಗುತ್ತವೆ, ಎಂದು ಹೇಳಿದೆ.

ಓದಿ : ಎಕ್ಕೂರು: ಲಾರಿಗೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಬಸ್!

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.