ಶ್ವೇತಭವನಕ್ಕೆ ಹೊಸ ಸದಸ್ಯೆ “ವಿಲ್ಲೋ’

Team Udayavani, Jan 29, 2022, 9:45 PM IST

ಶ್ವೇತಭವನಕ್ಕೆ ಹೊಸ ಸದಸ್ಯೆ “ವಿಲ್ಲೋ’

ಅಮೆರಿಕ: ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮತ್ತು ಅವರ ಪತ್ನಿ ಜಿಲ್‌ ಬೈಡೆನ್‌ ಶ್ವೇತಭವನಕ್ಕೆ ಹೊಸ ಸದಸ್ಯರೊಬ್ಬರನ್ನು ಸೇರಿಸಿಕೊಂಡಿದ್ದಾರೆ. ಅವರೇ “ವಿಲ್ಲೋ’.

ಪೆನ್ಸಿಲ್ವೇನಿಯಾದ ವಿಲ್ಲೋ ಗ್ರೋವ್‌ನಿಂದ ಎರಡು ವರ್ಷದ ಹೆಣ್ಣು ಬೆಕ್ಕನ್ನು ಶ್ವೇತಭವನಕ್ಕೆ ಕರೆತರಲಾಗಿದೆ.

ಆ ಬೆಕ್ಕಿಗೆ ಅದರ ಊರಿನ ಹೆಸರನ್ನೇ ಇಡಲಾಗಿದ್ದು, ಅದರ ಚಂದದ ಫೋಟೋಗಳನ್ನು ಜಿಲ್‌ ಬೈಡೆನ್‌ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ತುಮಕೂರು:ಕುರಿ ಮೇಯಿಸಲು ಹೋದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯ ಗುಂಡಿಗೆ ಬಿದ್ದು ಸಾವು

ಕಳೆದ ವರ್ಷ ಶ್ವೇತಭವನಕ್ಕೆ ಕಮಾಂಡರ್‌ ಹೆಸರಿನ ಜರ್ಮನ್‌ ಶೆಫ‌ರ್ಡ್‌ ನಾಯಿ ಸೇರ್ಪಡೆಯಾಗಿತ್ತು. ಈ ಹಿಂದೆ ಜಾರ್ಜ್‌ ಡಬ್ಲ್ಯೂ ಬುಷ್‌ ಅವರು ಅಧ್ಯಕ್ಷರಾಗಿದ್ದಾಗಲೂ ಶ್ವೇತಭವನದಲ್ಲಿ ಬೆಕ್ಕನ್ನು ಸಾಕಲಾಗಿತ್ತು.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.