ವಿಮಾನದಲ್ಲಿ ಹೆಡ್‌ಫೋನ್‌ ಢಂ!

Team Udayavani, Mar 16, 2017, 11:12 AM IST

HEADPHONES-EXPLODE.jpg

ಮೆಲ್ಬೋರ್ನ್: ಮಾತನಾಡುವ ವೇಳೆಯಲ್ಲೇ ಮೊಬೈಲ್‌ ಸಿಡಿದು ಮುಖ ಸುಟ್ಟುಕೊಂಡ ವರನ್ನು ಕಂಡಿದ್ದೇವೆ. ಆದರೆ ಹೆಡ್‌ಫೋನ್‌ ಸಿಡಿದು ಗಾಯ ಮಾಡಿಕೊಂಡಿರುವ ಘಟನೆ ಗಳ ಬಗ್ಗೆ ಎಂದಾದರೂ ಕೇಳಿದ್ದೀರಾ? ಅದೂ ವಿಮಾನ ಪ್ರಯಾಣದ ವೇಳೆ ನಡೆದಿದೆ.

ಇಂಥದ್ದೊಂದು ಪ್ರಕರಣ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಹೆಡ್‌ಫೋನ್‌ ಹಾಕಿಕೊಂಡು ಹಾಡುಗಳನ್ನು ಕೇಳಿಸಿಕೊಳ್ಳುತ್ತಿದ್ದ ಮಹಿಳೆಯ ಕಿವಿ, ಕೆನ್ನೆ ಸ್ಫೋಟದಿಂದಾಗಿ ಸುಟ್ಟು ತೀವ್ರವಾದ ಗಾಯಗಳಾಗಿವೆ. ಫೆ.19ರಂದು ಬೀಜಿಂಗ್‌ನಿಂದ ಮೆಲ್ಬೋರ್ನ್ಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ಸಂಭವಿಸಿದೆ ಎಂದು ಆಸ್ಟ್ರೇಲಿಯ ಸಾರಿಗೆ ಸುರಕ್ಷತಾ ಕೇಂದ್ರ (ಎಟಿಎಸ್‌ಬಿ) ಮಾಹಿತಿ ನೀಡಿದೆ.

ವಿಮಾನ ಪ್ರಯಾಣದ ವೇಳೆ ಸಾಮಾನ್ಯ ವಾಗಿ ಬ್ಯಾಟರಿ ಚಾಲಿತ ಎಲ್ಲಾ ಇಲೆಕ್ಟ್ರಾನಿಕ್‌ ವಸ್ತುಗಳನ್ನು ಚಾಲನೆಯಲ್ಲಿ ಇಡದಂತೆ ಸುರಕ್ಷತಾ ಕ್ರಮ ಅನುಸರಿಸಲು ಹೇಳುವಾಗ ಎಚ್ಚರಿಸಿರಲಾಗುತ್ತದೆ. ಆದರೂ ಈಕೆ ಬ್ಯಾಟರಿ ಚಾಲಿತ ಹೆಡ್‌ಫೋನ್‌ ಹಾಕಿಕೊಂಡು ಹಾಡು ಗಳನ್ನು ಕೇಳಿಸಿಕೊಳ್ಳುತ್ತಲೇ ನಿದ್ದೆಗೆ ಜಾರಿದ್ದರು. 

ಎರಡು ಗಂಟೆ ಪ್ರಯಾಣದ ಬಳಿಕ ಇದ್ದಕ್ಕಿದ್ದಂತೆ ಹೆಡ್‌ಫೋನ್‌ ಸಿಡಿದಿದೆ. ಪರಿಣಾಮ ಮಹಿಳೆಯ ಮುಖ ಸುಟ್ಟಿದೆ. ತಕ್ಷಣ ಮಹಿಳೆ ಹೆಡ್‌ಫೋನನ್ನು ಕೆಳಕ್ಕೆ ಬಿಸಾಡಿದ್ದಾರೆ. ಕೆಲಕ್ಷಣ ಪ್ರಯಾಣಿಕರೂ ಗಾಬರಿಯಿಂದ ಕಂಗಾಲಾದ ಸ್ಥಿತಿ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆ, “ಕೆಲ ಕ್ಷಣ ಏನಾಯಿತೆಂದು ಗೊತ್ತಾಗಲಿಲ್ಲ. ಆದರೆ ಹೆಡ್‌ಫೋನ್‌ ಬಿಸಿಯಾಗಿ ಮುಖ ಮತ್ತು ಕತ್ತಿನ ಭಾಗದಲ್ಲಿ ಸುಟ್ಟಿರುವುದು ಅನುಭವಕ್ಕೆ ಬಂತು. ತಕ್ಷಣ ಹೆಡ್‌ಫೋನ್‌ ಕಿತ್ತೆಸೆದೆ. ಹೆಡ್‌ಫೋನ್‌ನಲ್ಲಿ ಸಣ್ಣ ಪ್ರಮಾಣದ ಬೆಂಕಿಯೂ ಕಾಣಿಸಿಕೊಳ್ಳುತ್ತಿತ್ತು. ತಕ್ಷಣ ಒಂದು ಬಕೆಟ್‌ನಷ್ಟು ನೀರು ತಂದು ಅದರ ಮೇಲೆ ಸುರಿಯಲಾಯಿತು’ ಎಂದು ಎಟಿಎಸ್‌ಬಿ ವಿಚಾರಣೆ ವೇಳೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.