Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!
Team Udayavani, May 10, 2024, 6:35 AM IST
ಬ್ಯಾಂಕಾಕ್: ಮೂಗು ಕಟ್ಟುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದ ಥಾಯ್ಲೆಂಡ್ ಮಹಿಳೆಯೊಬ್ಬಳ ಮೂಗಿನಲ್ಲಿ ನೂರಾರು ಹುಳುಗಳು ಪತ್ತೆಯಾಗಿವೆ.
59 ವರ್ಷದ ಮಹಿಳೆಯು ಆಕೆಗೆ ಮಾಲಿನ್ಯದಿಂದ ನೋವು, ರಕ್ತ ಸೋರುವಿಕೆ ಹಾಗೂ ಉಸಿರಾಟದ ತೊದರೆಯಾಗುತ್ತಿತ್ತು ಎಂದು ಭಾವಿಸಿದ್ದರು. ಬಳಿಕ ಆಕೆಯ ಮೂಗಿನಿಂದ ಹುಳಗಳು ಹೊರಬರುವುದನ್ನು ಆಕೆ ಗಮನಿಸಿದ್ದಾಳೆ. ಆಸ್ಪತ್ರೆಗೆ ತೆರಳಿದಾಗ ಎಕ್ಸ್ ರೇನಲ್ಲಿ ನೂರಾರು ಹುಳಗಳಿರುವುದು ಪತ್ತೆಯಾಗಿದೆ. ಹುಳಗಳನ್ನು ಹೊರತೆಗೆಯಲಾಗಿದ್ದು, ಈಗ ಆಕೆಯ ಆರೋಗ್ಯ ಸುಧಾರಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.