10 ಮಕ್ಕಳಿಗೆ ಜನ್ಮ ಸುದ್ದಿ ನಿಜವೇ?
Team Udayavani, Jun 11, 2021, 6:53 AM IST
ಪ್ರಿಟೋರಿಯಾ: ದ.ಆಫ್ರಿಕಾದಲ್ಲಿ 37 ವರ್ಷದ ಮಹಿಳೆ 10 ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂಬ ಸುದ್ದಿ ಬುಧವಾರ ವೈರಲ್ ಆಗಿತ್ತು. ಆದರೆ, ಅದು ಸತ್ಯವೋ, ಸುಳ್ಳೋ ಎಂಬ ಪ್ರಶ್ನೆ ಈಗ ಎದ್ದಿದೆ. ಏಕೆಂದರೆ, ದಕ್ಷಿಣ ಆಫ್ರಿಕಾದ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಇಂಥದ್ದೊಂದು ಘಟನೆ ನಡೆದಿರುವ ವರದಿ ಲಭ್ಯವಾಗಿಲ್ಲ ಮತ್ತು 10 ಮಕ್ಕಳಿಗೆ ಮಹಿಳೆ ಜನ್ಮ ನೀಡಿದ ವೈದ್ಯಕೀಯ ದಾಖಲೆಗಳು ಎಲ್ಲೂ ಸಿಗುತ್ತಿಲ್ಲ ಎಂದು ಇಲ್ಲಿನ ಸರಕಾರ ಹೇಳಿದೆ. ಪ್ರಿಟೋರಿಯಾದ ಆಸ್ಪತ್ರೆಯಲ್ಲಿ ಗೋಸಿಯಾಮ್ ಸಿತೋಲೆ ಎಂಬಾಕೆ 10 ಶಿಶುಗಳಿಗೆ ಜನ್ಮ ನೀಡಿದ್ದಾಗಿ ಫೋಟೋ ಸಮೇತ ಸುದ್ದಿಯೊಂದು ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.