Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ
Team Udayavani, Jul 23, 2024, 7:22 AM IST
ಖರ್ತೋಮ್: ಆಫ್ರಿಕಾದ ಯುದ್ಧಗ್ರಸ್ತ ರಾಷ್ಟ್ರ ಸುಡಾನ್ನಲ್ಲಿ ಮಹಿಳೆಯರು ಆಹಾರಕ್ಕಾಗಿ ಯೋಧರ ಜತೆ ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕಳೆದ ವರ್ಷದ ಏಪ್ರಿಲ್ನಿಂದ ಸುಡಾನ್ ಸೇನೆ ಮತ್ತು ಅರೆಸೇನಾಪಡೆ (ಆರ್ಎಸ್ಎಫ್) ಯೋಧರ ಮಧ್ಯೆ ಯುದ್ಧ ನಡೆಯುತ್ತಿದ್ದು, ತುತ್ತು ಅನ್ನಕ್ಕಾಗಿ ಹಾಹಾಕಾರದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಅರೆಸೇನಾಪಡೆ ಯೋಧರು, ತಮ್ಮ ಜತೆ ಲೈಂಗಿಕ ಕ್ರಿಯೆ ನಡೆಸುವ ಮಹಿಳೆಯರಿಗೆ ಆಹಾರ, ಇತರ ಸಾಮಗ್ರಿ ನೀಡುತ್ತಿದ್ದಾರೆ. ಅನಿವಾರ್ಯವಾಗಿ ತಮ್ಮ ಕುಟುಂಬದ ಊಟಕ್ಕಾಗಿ ಮಹಿಳೆಯರು ಈ ಯೋಧರ ಜತೆ ಒತ್ತಾಯಪೂರ್ವವಾಗಿ ಲೈಂಗಿಕ ಕ್ರಿಯೆ ನಡೆಸಲು ಸಾಲಾಗಿ ನಿಲ್ಲುತ್ತಿದ್ದಾರೆ ಎಂದು “ದ ಗಾರ್ಡಿಯನ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.