ವಿಶ್ವ ಆರೊಗ್ಯ ಸಂಸ್ಥೆಯ ಕಛೇರಿಯಲ್ಲೇ ಇಬ್ಬರು ಸಿಬ್ಬಂದಿಗೆ ಕೊರೊನಾ ಸೋಂಕು
Team Udayavani, Mar 17, 2020, 7:41 PM IST
ಜಿನೇವಾ: ವಿಶ್ವವ್ಯಾಪಿ ಕೊರೊನಾ ವೈರಸ್ ಪಿಡುಗು ಯಾವ ದೇಶವನ್ನೂ ಬಿಟ್ಟಿಲ್ಲ, ಯಾವ ವ್ಯಕ್ತಿಗೂ ರಿಯಾಯಿತಿ ನೀಡುತ್ತಿಲ್ಲ. ಇನ್ನು ವಿಶ್ವಸಂಸ್ಥೆಯದ್ದೇ ಒಂದು ಭಾಗವಾಗಿರುವ ವಿಶ್ವ ಆರೋಗ್ಯ ಸಂಸ್ಥೆಯಲ್ಲೂ ಈ ಮಹಾಮಾರಿ ವೈರಸ್ ತನ್ನ ಅಟ್ಟಹಾಸವನ್ನು ಮೆರೆದಿದೆ.
ವಿಶ್ವವ್ಯಾಪಿ ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯ ಕಛೇರಿಯಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ಸಿಬ್ಬಂದಿಗಳಲ್ಲಿ ಈ ವೈರಸ್ ಪಾಸಿಟಿವ್ ಆಗಿರುವುದು ಧೃಢಪಟ್ಟಿದೆ ಎಂದು ಡಬ್ಲ್ಯು.ಹೆಚ್.ಒ. ಅಧಿಕಾರಿಯೊಬ್ಬರು ಅಂತಾರಾಷ್ಟ್ರೀಯ ವೆಬ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.