ಹೊಸ ವರ್ಷಕ್ಕೆ ಜಗತ್ತಿನ ಜನಸಂಖ್ಯೆ ಏರಿಕೆ
Team Udayavani, Dec 31, 2022, 7:20 AM IST
ವಾಷಿಂಗ್ಟನ್: ಹೊಸ ವರ್ಷದ ದಿನಕ್ಕೆ (2023 ಜ.1) ಜಗತ್ತಿನ ಒಟ್ಟು ಜನಸಂಖ್ಯೆ 7.9 ಬಿಲಿಯನ್ಗೆ ಏರಿಕೆಯಾಗಲಿದೆ. ಈ ಬಗ್ಗೆ ಅಮೆರಿಕ ಸರಕಾರದ ಜನಸಂಖ್ಯಾ ವಿಭಾಗ ಮಾಹಿತಿ ನೀಡಿದೆ.
2022 ಜ.1ರ ಮಾಹಿತಿಗೆ ಹೋಲಿಕೆ ಮಾಡಿದಾಗ 73.7 ಬಿಲಿಯನ್ಗಳಷ್ಟು ವೃದ್ಧಿಯಾಗಲಿದೆ ಎಂದು ಅದು ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ಅಂದರೆ ಶೇ.0.9 ಹೆಚ್ಚಾಗಲಿದೆ. 2023ರ ಜನವರಿಯಲ್ಲಿ ಪ್ರತೀ ಸೆಕೆಂಡ್ಗೆ ಜಗತ್ತಿನಲ್ಲಿ ಇಬ್ಬರು ಅಸುನೀಗಿದರೆ, 4.3 ಮಂದಿ ಜನಿಸಲಿದ್ದಾರೆ ಎಂದು ಹೇಳಿದೆ. ಇನ್ನು ಅಮೆರಿಕದ ಲೆಕ್ಕಾಚಾರಕ್ಕೆ ಸಂಬಂಧಿ ಸಿದಂತೆ ಜ. 1ರ ವೇಳೆಗೆ 334.2 ಮಿಲಿಯನ್ ಮಂದಿ ಇರಲಿದ್ದಾರೆ. 2022 ಜ.1ರ ಸಾಂಖೀಕ ಅಂಶಗಳನ್ನು ನೋಡಿ ದಾಗ ಶೇ.0.5 ಹೆಚ್ಚಾಗಲಿದೆ.
ಪ್ರತೀ 10 ಸೆಕೆಂಡ್ಗೆ ಒಂದು ಸಾವು, ಪ್ರತೀ 9 ಸೆಕೆಂಡ್ಗೆ ಒಂದು ಶಿಶುವಿನ ಜನನವಾಗಲಿದೆ ಎಂದು ಅಮೆರಿಕ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.